ಅತ್ಯಾಚಾರದ ಆರೋಪಿ ಚರ್ಚ್ ಬಿಷಪ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ನನ್ ಗಳು | Janata news

08 Sep 2018
746
Nuns, Priests protest against rape accused Bishop

ಕೊಚಿ : ಕೊಚ್ಚಿಯಲ್ಲಿನ ಕ್ರಿಶ್ಚಿಯನ್ ಸನ್ಯಾಸಿಗಳು ಹಾಗೂ ಸನ್ಯಾಸಿನಿಯರು(ನನ್) ಅತ್ಯಾಚಾರದ ಆರೋಪಿ ರೋಮನ್​ ಕ್ಯಾಥೊಲಿಕ್​ ಚರ್ಚ್​ನ​ ಬಿಷಪ್, ಫ್ರಾಂಕೊ ಮುಲ್ಲಕ್ಕಲ್​​ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ನಗರದ ಹೈಕೋರ್ಟ್ ಜಂಕ್ಷನ್ ಬಸ್ ನಿಲ್ದಾಣದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಗೆ ಜಂಟಿ ಕ್ರಿಶ್ಚಿಯನ್ ಕೌನ್ಸಿಲ್ ಕರೆನೀಡಿದೆ. ರೋಮನ್ ಕ್ಯಾಥೋಲಿಕ್ ಚರ್ಚ್ ಬಿಷಪ್ ವಿರುದ್ಧ ದಾಖಲಿಸಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರ ನಿಷ್ಕ್ರಿಯತೆಯನ್ನು ಖಂಡಿಸಿ ಕ್ರೈಸ್ತ ಸಂನ್ಯಾಸಿನಿಯರು ಕೊಟ್ಟಾಯಂ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಶಕ್ತಿಶಾಲಿ ಕ್ಯಾಥೋಲಿಕ್ ಚರ್ಚ್ ಗಳ ವಿರೋಧ ಬಯಸದ ರಾಜ್ಯ ಸರ್ಕಾರ, ಈ ಪ್ರಕರಣದಲ್ಲಿ ಉದ್ದೇಶಪೂರ್ವಕವಾಗಿ ನಿಧಾನಗತಿ ಅನುಸರಿಸುತ್ತಿದೆ, ಎಂಬ ಆರೋಪವಿದೆ. ಪ್ರಕರಣದ ತನಿಖಾ ತಂಡ ಬಿಷಪ್ ಮೇಲೆ ಕ್ರಮ ತೆಗೆದು ಕೊಳ್ಳುವುದು ಅನಿವಾರ್ಯವೆಂದು ವರದಿ ಸಲ್ಲಿಸಿ ವರ ಕಳೆದರೂ, ಪೋಲೀಸರ ಕರ್ತ್ಯವ್ಯಕ್ಕೆ ಮಾತ್ರ ಮೋಡ ಕವಿದ ಹಾಗಿದೆ, ಎಂದು ಹೇಳಲಾಗಿದೆ.

ಇಬ್ಬರು ಸನ್ಯಾಸಿಗಳು ಈ ಬಿಷಪ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿದ್ದರು. ಮತ್ತು ಒಬ್ಬ ಮಾಜಿ-ಸನ್ಯಾಸಿನಿ ಈ ಬಿಷಪ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ಬಹಿರಂಗ ಗೊಳಿಸಿದ್ದರು. ಬಿಷಪ್ ತನ್ನನ್ನು ಅನುಚಿತವಾಗಿ ಮುಟ್ಟಿದ ಪರಿಣಾಮವಾಗಿ ನಾನು ಚರ್ಚ್ ನಿಂದ ಹೊರಬರ ಬೇಕಾಯಿತು, ಎಂದು ಮಾಜಿ ಸನ್ಯಾಸಿ ಆರೋಪಿಸಿದ್ದರು. ಬಿಷಪ್ ನನ್ನು ಬಂಧಿಸುವವರೆಗೆ ನಾವು ನಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸುವುದಿಲ್ಲ ಎಂದು ಕೊಚ್ಚಿಯಲ್ಲಿ ನಡೆದ ಪ್ರತಿಭಟನೆಯನ್ನು ಆಯೋಜಿಸಿದ್ದ ಕೇರಳ ಚರ್ಚ್ ಸುಧಾರಣಾ ಚಳುವಳಿಯ ಕಚೇರಿ ಅಧಿಕಾರಿಗಳು ಹೇಳಿದ್ದಾರೆ.

English summary :Nuns, Priests protest against rape accused Bishop

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...