ಮಂತ್ಯ ಚಪಾತಿ ಮಾಡುವ ವಿಧಾನ | Janata news

11 Dec 2018
3947
Matya chapati Recipe

ಬೆಂಗಳೂರು : ಮಂತ್ಯ ಚಪಾತಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನೀವು ಒಮ್ಮೆ ಮನೆಯಲ್ಲಿ ಮಾಡಿ ನೋಡಿ.

ಬೇಕಾಗುವ ಸಾಮಗ್ರಿ :
1ಕಪ್-ಗೋಧಿ ಹಿಟ್ಟು
1/4ಕಪ್- ಜೋಳದ ಹಿಟ್ಟು
1/4ಕಪ್- ಕಡಲೆ ಹಿಟ್ಟು
1/4ಕಪ್ - ಸಜ್ಜೆ ಹಿಟ್ಟು
ಸ್ವಲ್ಪ ತಾಜಾ ಮೊಸರು 1-2tsp
ಉಪ್ಪುರುಚಿಗೆ ತಕ್ಕಷ್ಟು
ಅಚ್ಚಕಾರದ ಪುಡಿ ಕಾರಕ್ಕೆ ಬೇಕಾದಷ್ಟು
1/2tsp- ಅರಿಶಿನ ಪುಡಿ
1tsp- ಶುಂಠಿ ಬೆಳ್ಳುಳ್ಳಿ ಪೇಸ್ಟ್
1tsp- ಧನಿಯಾ ಪುಡಿ
ಚೆನ್ನಾಗಿ ತೊಳೆದು ಕಟ ಮಾಡಿ ಇಟ್ಟುಕೊಂಡ ಮೆಂತ್ಯ ಸೊಪ್ಪು 1 ಕಪ್

ಮಾಡುವ ವಿಧಾನ :
- ಮೊದಲಿಗೆ ಎಲ್ಲ ಹಿಟ್ಟುಗಳನ್ನು ಸೇರಿಸಿ ನೀರು ಮೊಸರು, ಮೇಲೆ ಹೇಳಿದ ಎಲ್ಲ ಪುಡಿಗಳು, ಉಪ್ಪು ಹಾಕಿ ಕಲಸಿ.

- ನಂತರ ಮೆಂತ್ಯ ಸೊಪ್ಪು ಸೇರಿಸಿ ಚೆನ್ನಾಗಿ ನಾದಿಕೊಳ್ಳಿ, ಹತ್ತು ನಿಮಿಷ ಮುಚ್ಚಿ ಇಟ್ಟುಬಿಡಿ, ಇದರಿಂದ ಚೆನ್ನಾಗಿ ಹೊಂದಿಕೊಳ್ಳುತ್ತದೆ.

- ಹಿಟ್ಟನ್ನು ಚಿಕ್ಕ ಉಂಡೆ ಮಾಡಿಚಪಾತಿ ತರ ಲಟ್ಟಿಸಿ ಎರಡು ಕಡೆ ತುಪ್ಪ ಅಥವಾ ಎಣ್ಣೆ ಹಾಕಿ ಬೇಯಿಸಬೇಕು.

- ನಂತರ ಸವೆಯಲು ಕೊಡಿ.
methi-paratha-recipe

English summary :Matya chapati Recipe

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಜನತಾ ರುಚಿ MORE RECIPE...