ಶಾಲಾ ಬಸ್​ ಅಪಘಾತ, 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ | ಜನತಾ ನ್ಯೂಸ್

07 Dec 2021
606

ದಾವಣಗೆರೆ : ಇಪ್ಪತ್ತಾರು ಮಕ್ಕಳಿದ್ದ ಶಾಲಾ ಬಸ್​ ಅಪಘಾತಕ್ಕೀಡಾದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೇಹಳ್ಳಿ ಗ್ರಾಮದ ಕ್ರಾಸ್ ಬಳಿ ಸಂಭವಿಸಿದೆ.

ಶಾಲಾ ವಾಹನದಲ್ಲಿದ್ದ 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿದೆ. ಮಕ್ಕಳನ್ನು ಶಾಲೆಯಿಂದ ವಾಪಸ್ ಕರೆದೊಯ್ಯುವಾಗ ಘಟನೆ ನಡೆದಿದೆ. ಗಾಯಾಳು ಮಕ್ಕಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾರೂ ಪ್ರಾಣಾಪಾಯಕ್ಕೆ ಒಳಗಾಗಿಲ್ಲ.

ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

RELATED TOPICS:
English summary :Davanagere

ನಾದಿನಿಯನ್ನು ಕಿಡ್ನಾಪ್ ಮಾಡಿದ ಬಾವ! | ಜನತಾ ನ್ಯೂ&#

ರೈಲಿನಲ್ಲಿ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ  ₹1.48 ಕೋಟಿ ನಗದು, ಚಿನ್ನಾಭರಣ ವಶ | ಜನತಾ ನ್ಯೂ&#

ಕಾಣೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಶವವಾಗಿ ಪತ್ತೆ! | ಜನತಾ ನ್ಯೂ&#

ರಾಜ್ಯದ ಜಿಲ್ಲಾ ಉಸ್ತುವಾರಿ ಸಚಿವರ ನೇಮಿಸಿದ ರಾಜ್ಯ ಸರ್ಕಾರ, ಹೊಸ ಉಸ್ತುವಾರಿ ಪಟ್ಟಿ ನೋಡಿ  | ಜನತಾ ನ್ಯೂ&#

ಸ್ವಾತಂತ್ರ್ಯದ ನಂತರ ರಾಷ್ಟ್ರದ ಅನೇಕ ಮಹಾನ್ ವ್ಯಕ್ತಿಗಳ ಕೊಡುಗೆಗಳನ್ನು ಅಳಿಸಲು ಪ್ರಯತ್ನಿಸಲಾಯಿತು - ಪ್ರಧಾನಿ ಮೋದಿ | ಜನತಾ ನ್ಯೂ&#

ಬೆಂಗಳೂರಿನ ಟೌನ್ ಹಾಲ್ ಬಳಿ ಭೀಕರ ರಸ್ತೆ ಅಪಘಾತ: ಹಿರಿಯ ಪತ್ರಕರ್ತ ನಿಧನ | ಜನತಾ ನ್ಯೂ&#

ಹಣ ಡ್ರಾ ಮಡಿಕೊಂಡು ಬರುವವರನ್ನು ಹಿಂಬಾಲಿಸಿ ದರೋಡೆ! | ಜನತಾ ನ್ಯೂ&#

ಪತ್ನಿಯ ಜತೆ ಮೊಬೈಲ್‌ನಲ್ಲಿ ಚಾಟ್‌ ಮಾಡ್ತಿದ್ದ ಯುವಕನ ಕೊಲೆಗೈದು ಮೃತದೇಹವನ್ನು ಸುಟ್ಟುಹಾಕಿದ ಪತಿ | ಜನತಾ ನ್ಯೂ&#

24 ಗಂಟೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್ ದೃಢ, 19 ಮಂದಿ ಸಾವು | ಜನತಾ ನ್ಯೂ&#

ಸುಳ್ಳಿನ ಸಿದ್ಧಪುರುಷನಿಂದ ನಾವು ಭಾಷೆ-ಸಂಸ್ಕೃತಿ ಪಾಠ ಕಲಿಯಬೇಕೆ? | ಜನತಾ ನ್ಯೂ&#

ಪ್ರಿಯತಮೆ ಕೈ ಕೊಟ್ಟಳು, ಅಣ್ಣನನ್ನು ಅಪಹರಿಸಿದ ಪ್ರೇಮಿ: ಏಳು ಆರೋಪಿಗಳ ಬಂಧನ | ಜನತಾ ನ್ಯೂ&#

ಬ್ಯಾಂಕ್ ಸಾಲ ತೀರಿಸಲು ಬ್ಯಾಂಕಿನಲ್ಲಿಯೇ ದರೋಡೆ ಮಾಡಿದ್ದ ಟೆಕ್ಕಿ ಅರೆಸ್ಟ್ | ಜನತಾ ನ್ಯೂ&#

ನ್ಯೂಸ್ MORE NEWS...