ಕಾಂಗ್ರೆಸ್ ನಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ತಂಡ ರಚನೆ: ಸಿದ್ದರಾಮಯ್ಯ | ಜನತಾ ನ್ಯೂಸ್

27 Jul 2021
535

ಬೆಳಗಾವಿ : ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೆರೆ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದ ಸಿದ್ದರಾಮಯ್ಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, 2019ರಲ್ಲಿ ಪ್ರವಾಹ ಬಂದಾಗ ಪರಿಹಾರ ಕೊಡಲಿಲ್ಲ. ಆಗ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಲೇ ಇಲ್ಲ. ಕಾಂಗ್ರೆಸ್​ನಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ತಂಡಗಳನ್ನು ಮಾಡಲಾಗಿದೆ. ಪಕ್ಷದಲ್ಲಿ ಐದಾರು ಟೀಂ ಮಾಡಿದ್ದು ಎಲ್ಲಾ ಜಿಲ್ಲೆಗಳಿಗೆ ತೆರಳಿ, ಏನು ಪರಿಹಾರ ಕೊಡಬೇಕು ಕಷ್ಟ ಕಾಲದಲ್ಲಿ ಸರ್ಕಾರ ಹೇಗೆ ಸ್ಪಂದಿಸಬೇಕು ಅಂತಾ ವರದಿ ಮಾಡುತ್ತಿದ್ದೇವೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಸಾಥ್ ನೀಡಿದರು.

RELATED TOPICS:
English summary :Siddaramaiah

ಗೂಡ್ಸ್ ವಾಹನ ಡಿಕ್ಕಿ: ಗಂಡನ ಮನೆಗೆ ತಂಗಿ ಬಿಡಲು ಹೋಗುತ್ತಿದ್ದ ಅಣ್ಣ, ಮಗು ಸ್ಥಳದಲ್ಲೇ ಸಾವು | ಜನತಾ ನ್ಯೂ&#

ಒಂದೇ ಕುಟುಂಬದ ಐದು ಜನರ ಆತ್ಮಹತ್ಯೆ, ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ | ಜನತಾ ನ್ಯೂ&#

ಬೆಳಗಾವಿಯಲ್ಲಿ ಕೊಳವೆ ಬಾವಿಗೆ ಬಿದ್ದ ಕಂದಮ್ಮ : ರಕ್ಷಣಾ ಕಾರ್ಯಾಚರಣೆ ಆರಂಭ  | ಜನತಾ ನ್ಯೂ&#

ಮೂಕ ಮಹಿಳೆ ಮೇಲೆ ಅತ್ಯಾಚಾರ, ಆರೋಪಿ ಬಂಧನ | ಜನತಾ ನ್ಯೂ&#

ಪ್ರೇಮ ವೈಫಲ್ಯ: 13ನೇ ಮಹಡಿಯಿಂದಲೇ ಜಿಗಿದು ಯುವಕ ಆತ್ಮಹತ್ಯೆ | ಜನತಾ ನ್ಯೂ&#

ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವಕನೋರ್ವ ಮೃತ! | ಜನತಾ ನ್ಯೂ&#

ಯಾವುದೇ ಸಮುದಾಯ- ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗಲ್ಲ: ಸಚಿವೆ ಶೋಭಾ ಕರಂದ್ಲಾಜೆ | ಜನತಾ ನ್ಯೂ&#

71ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ, ಸೇವಾ ದಿವಸ್ ಆಚರಣೆ, ಗಣ್ಯಾತಿಗಣ್ಯರ ಶುಭಾಶಯ! | ಜನತಾ ನ್ಯೂ&#

ಗುಂಡು ಹಾರಿಸಿಕೊಂಡು ನಿವೃತ್ತ ಸೇನಾ ಅಧಿಕಾರಿ ಪುತ್ರ ಆತ್ಮಹತ್ಯೆ, ಕಾರಣ ಬಹಿರಂಗ! | ಜನತಾ ನ್ಯೂ&#

ಹಿಂದೂ-ಮುಸ್ಲಿಂ ಕೈದಿಗಳಿಗೆ ಪ್ರತ್ಯೇಕ ಸೆಲ್ ಯಾಕೆ? ಒಟ್ಟಿಗೆ ಹಾಕಿ, ಹೊಡೆದುಕೊಂಡು ಸಾಯಲಿ | ಜನತಾ ನ್ಯೂ&#

ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ ಕೋರ್ಟ್ ಆದೇಶ ನೀಡಿತ್ತು, ಏಕೆ ನೀವು ಗಮನಹರಿಸಲಿಲ್ಲ..? | ಜನತಾ ನ್ಯೂ&#

ಆಸ್ತಿಗೋಸ್ಕರ ಸ್ವಂತ ತಮ್ಮನನ್ನೇ ಕತ್ತು ಸೀಳಿ ಬರ್ಬರವಾಗಿ ಕೊಲೆಗೈದ ಅಣ್ಣ! | ಜನತಾ ನ್ಯೂ&#

ನ್ಯೂಸ್ MORE NEWS...