ಸಿ.ಟಿ ರವಿ ಅವರೇ ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂಸ್

14 May 2021
442
Siddaramaiah

ಬೆಂಗಳೂರು : ನ್ಯಾಯಾಧೀಶರೇನು ಸರ್ವಜ್ಞರಲ್ಲ. ತಜ್ಞರ‌ ಸಮಿತಿ ನೀಡುವ ವರದಿಯನ್ನ ಆಧರಿಸಿಯೇ ಕೆಲಸ‌ ಮಾಡಲಾಗುತ್ತೆ ಅಂತ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ಲಸಿಕೆ ಕೊರತೆ ಸಂಬಂಧ ಹೇಳಿಕೆ ನೀಡಿದ್ದ ಬಿಜೆಪಿ ನಾಯಕರುಗಳಾದ ಸದಾನಂದಗೌಡ ಮತ್ತು ಸಿಟಿ ರವಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಿ.ಟಿ ರವಿ ಅವರೇ ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ, ಮಾನವೀಯತೆಯುಳ್ಳ ಮನುಷ್ಯನಾಗಿದ್ದರೆ ಸಾಕು. ಅಧಿಕಾರದ ದುರಹಂಕಾರ ಬಿಟ್ಟು ಮೊದಲು ಮನುಷ್ಯರಾಗಿ ಎಂದು ಟಾಂಗ್ ನೀಡಿದ್ದಾರೆ.

ನ್ಯಾಯಾಧೀಶರ ನಿಂದನೆ ನ್ಯಾಯಾಲಯದ ನಿಂದನೆ ಕೂಡಾ ಆಗುತ್ತದೆ ಎಂದು ಗೊತ್ತಿಲ್ಲದ ನಿಮ್ಮಂತಹವರನ್ನು ಸರ್ವಜ್ಞ ಎನ್ನುವುದಿಲ್ಲ, ಮೂರ್ಖ ಎನ್ನುತ್ತಾರೆ ಎಂದು ಲೇವಡಿ ಮಾಡಿದ್ದಾರೆ.

RELATED TOPICS:
English summary :Siddaramaiah

ರಾಜ್ಯಾದ್ಯಂತ ಕೋವಿಡ್-19 ನಿಂದ 161 ಸಾವು, 5,815 ಹೊಸ ಪ್ರಕರಣ : ರಾಜಧಾನಿಯಲ್ಲಿ 1,263 | ಜನತಾ ನ್ಯೂ&#

ಎರಡೇ ಮಕ್ಕಳ ಜನಸಂಖ್ಯೆ ನೀತಿ ಎಲ್ಲಾ ಸರ್ಕಾರಿ ಯೋಜನೆಯಲ್ಲಿ ಕಡ್ಡಾಯ : ಅಸ್ಸಾಂ ಸಿಎಂ ಶರ್ಮಾ | ಜನತಾ ನ್ಯೂ&#

ಪ್ರಸಕ್ತ ವರ್ಷದಿಂದಲೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಿರ್ಧಾರ, ತಜ್ಞರ ನೇಮಕ; ಜೂನ್‌ 30ರೊಳಗೆ ವರದಿ ಸಲ್ಲಿಕೆ | ಜನತಾ ನ್ಯೂ&#

ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ, ಯೋಗದಿನದಂದು ವ್ಯಾಕ್ಸಿನೇಷನ್ ಮೇಳ : ಸಚಿವ ಸುಧಾಕರ್ | ಜನತಾ ನ್ಯೂ&#

ರಾಜ್ಯದಲ್ಲಿ ಅನ್ ಲಾಕ್-2 ಘೋಷಣೆ: ಸೋಮವಾರದಿಂದಲೇ 16 ಜಿಲ್ಲೆಗಳಲ್ಲಿ ಸರ್ಕಾರಿ ಬಸ್, ಮೆಟ್ರೋ ಆರಂಭ | ಜನತಾ ನ್

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಕಿಕ್ ಬ್ಯಾಕ್: ಎಸಿಬಿ ತನಿಖೆಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ಮುಖ್ಯ ಮಂತ್ರಿ ಹುದ್ದೆಗೆ ನಮ್ಮ ಜನಾಂಗದ ಮೂವರಿದ್ದಾರೆ, ಅವರಿಗೇ ನನ್ನ ಬೆಂಬಲ: ಜಯಮೃತ್ಯುಂಜಯ ಶ್ರೀ | ಜನತಾ ನ್ಯೂ&#

ಅಪಾರ್ಟ್​ಮೆಂಟ್​ ಮಾಲೀಕನ ಪುತ್ರಿ ಜತೆ ಅಕ್ರಮ ಸಂಬಂಧವಿದೆ ವಾಟ್ಸ್​ಆಯಪ್​ ಸ್ಟೇಟಸ್, ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ! | ಜನತಾ ನ್ಯೂ&#

ಬೃಹತ್ ಕ್ರೀಡಾಪಟುವನ್ನು ಕಳೆದುಕೊಂಡಿದ್ದೇವೆ - ಸಂತಾಪ ವ್ಯಕ್ತ ಪಡಿಸಿದ ಪ್ರಧಾನಿ ಮೋದಿ | ಜನತಾ ನ್ಯೂ&#

ದೇವರ ದರ್ಶನಕ್ಕೆ ಅವಕಾಶವಿಲ್ಲದಿದ್ದರೂ ಧರ್ಮಸ್ಥಳಕ್ಕೆ ಆಗಮಿಸುತ್ತಿರುವ ಭಕ್ತಾದಿಗಳು | ಜನತಾ ನ್ಯೂ&#

ತುಳುನಾಡಿನ ಬಾವುಟದ ಬಣ್ಣವನ್ನು ಚಪ್ಪಲಿಗೆ ಎಡಿಟ್ ಮಾಡಿದ್ದ ಬೆಂಗಳೂರಿನ ವ್ಯಕ್ತಿ ಬಂಧನ | ಜನತಾ ನ್ಯೂ&#

ಕರ್ನಾಟಕ ರಾಜ್ಯಕ್ಕೆ ಮಹತ್ವಪೂರ್ಣವಾಗಿರುವ ಮೇಕೆದಾಟು ಯೋಜನೆ ಶೀಘ್ರವೇ ಆರಂಭ: ಸಿಎಂ ಯಡಿಯೂರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...