Sat,Apr27,2024
ಕನ್ನಡ / English

ಲೆಹೆಂಗಾದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 3 ಕೆಜಿ ಡ್ರಗ್ಸ್​ ವಶಕ್ಕೆ! | ಜನತಾ ನ್ಯೂಸ್

23 Oct 2021
3857

ಬೆಂಗಳೂರು : ಬೆಂಗಳೂರಿನಲ್ಲಿ ಸುಮಾರು 3 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಡ್ರಗ್ ಮರೆಮಾಚಲು ಲೆಹೆಂಗಾದ ಫಾಲ್ಸ್ ಲೈನ್ ಭಾಗದಲ್ಲಿ ಸ್ಟಿಚ್ ಮಾಡಿ ಒಳಗಡೆ ಡ್ರಗ್ಸ್​ ಇಡಲಾಗಿತ್ತು. ಸ್ಯೂಡೋಫೆಡ್ರಿನ್ ಎಂಬ ಸುಮಾರು 3 ಕೆಜಿ ಬಿಳಿ ಬಣ್ಣದ ಹರಳಿನ ರೂಪದಲ್ಲಿರುವ ಡ್ರಗ್ಸ್​ ಅನ್ನು ವಶಪಡಿಸಿಕೊಂಡಿದ್ದಾರೆ. ನಕಲಿ‌ ವಿಳಾಸದ ದಾಖಲಾತಿ ನೀಡಿ, ಡ್ರಗ್ಸ್​ ಅನ್ನು ಹೈದರಾಬಾದಿನಿಂದ ಆಸ್ಟ್ರೇಲಿಯಾಗೆ ರವಾನಿಸಲಾಗುತ್ತಿತ್ತು.

ಪಾರ್ಸೆಲ್ ಅನ್ನು ಆಂಧ್ರಪ್ರದೇಶದ ನರಸಾಪುರಂನಿಂದ ಬುಕ್ ಮಾಡಲಾಗಿತ್ತು. ಆ ಪಾರ್ಸೆಲ್ ಅನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸಬೇಕಿತ್ತು. ಆದರೆ, ಈ ಬಗ್ಗೆ ಮಾಹಿತಿ ಸಿಕ್ಕಿದ್ದರಿಂದ ಬೆಂಗಳೂರು ಮೂಲದ ಡ್ರಗ್ ಪೆಡ್ಲರ್ ನನ್ನು ಎನ್​ಸಿಬಿ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದಾಗ ನಕಲಿ ವಿಳಾಸ ನೀಡಿ ಡ್ರಗ್ ಸಾಗಣೆ ಮಾಡುತ್ತಿದ್ದ ಬೆಂಗಳೂರು ಮೂಲದ ಡ್ರಗ್ ಪೆಡ್ಲರ್ ಸಿಕ್ಕಿ ಬಿದ್ದಿದ್ದಾನೆ.

RELATED TOPICS:
English summary :Bangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...