ನಮಗೆ ಯಾವುದೇ ಕಾರಣಕ್ಕೂ ಯಾರ ಬಗ್ಗೆ ಕೂಡ ಸಾಫ್ಟ್ ಕಾರ್ನರ್ ಇಲ್ಲ: ಎಚ್ ಡಿ ಕುಮಾರಸ್ವಾಮಿ | ಜನತಾ ನ್ಯೂಸ್

23 Oct 2021
503

ಹುಬ್ಬಳ್ಳಿ : ನಮಗೆ ಯಾವುದೇ ಕಾರಣಕ್ಕೂ ಯಾರ ಬಗ್ಗೆ ಕೂಡ ಸಾಫ್ಟ್ ಕಾರ್ನರ್ ಇಲ್ಲ, ನಮಗೆ ಬಿಜೆಪಿ ಮೇಲೆ ಸಾಫ್ಟ್ ಕಾರ್ನರ್ ಇದ್ದಿದ್ದರೆ ಕಾಂಗ್ರೆಸ್ ಜೊತೆ ಸರ್ಕಾರ ಯಾಕೆ ಮಾಡುತ್ತಿದ್ದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಮಾತನಾಡಲು ಬೇರೆ ಯಾವುದೇ ವಿಚಾರಗಳು ಇಲ್ಲ. ಹೀಗಾಗಿ ಪಕ್ಷ ಹಾಗೂ ನಮ್ಮ ವಿರುದ್ದ ಒಂದೇ ವಿಚಾರ ಇಟ್ಟುಕೊಂಡು ಸುಳ್ಳು ಆರೋಪ ಮಾಡುತ್ತಿದ್ದಾರೆ. ನಮ್ಮ ವಿರುದ್ದ ವೈಯಕ್ತಿಕ ನಿಂದನೆ ಮಾಡುವ ಮೂಲಕ ತಮ್ಮ ವ್ಯಕ್ತಿತ್ವ ಕುಂದಿಸಿಕೊಳ್ಳುವ ಕೆಲಸ ಮಾಡಬಾರದು ಎಂದರು.

ಸಿಂದಗಿ ಕ್ಷೇತ್ರದಲ್ಲಿ ಪಕ್ಷದ ಪರವಾಗಿ ಒಳ್ಳೆಯ ವಾತಾರಣವಿದೆ. ಐದು ದಿನಗಳ ಕಾಲ ಅಲ್ಲಿ ಪ್ರಚಾರ ಮಾಡಿದ್ದೇನೆ. ದೇವೇಗೌಡರ ಹಾಗೂ ನನ್ನ ಕಾಲದಲ್ಲಿ ನೀಡಿರುವ ನೀರಾವರಿ ಹಾಗೂ ಇತರೆ ಯೋಜನೆಗಳು ಜನರ ಮನಸ್ಸಿನಲ್ಲಿ ಉಳಿದಿವೆ. ಹೀಗಾಗಿ ಅಲ್ಲಿ ಗೆಲುವು ನಿಶ್ಚಿತವಾಗಿದೆ ಎಂದರು.

ಇದೇ ವೇಳೆ ಜನತಾ ಪರಿವಾರದ ಸಿಎಂ ಉದಾಸಿ ಬಿಜೆಪಿಗೆ ಹೋದ ನಂತರ ನಮಗೆ ಹಾನಗಲ್‍ನಲ್ಲಿ ನಾಯಕತ್ವದ ಕೊರತೆ ಇತ್ತು. ಈ ಬಾರಿ ನಾವು ಹಾನಗಲ್‍ನಲ್ಲಿ ಮೊದಲೇ ಅಭ್ಯರ್ಥಿ ಘೋಷಣೆ ಮಾಡಿದ್ದೇವೆ, ಅಲ್ಲಿಯ ಸ್ಥಿತಿ ನೋಡಿ ನಾನು ಮಾತನಾಡುತ್ತೇನೆ ಎಂದರು.

RELATED TOPICS:
English summary :H D Kumaraswamy

ಸಿಡಿಎಸ್ ಜನರಲ್ ರಾವತ್ ರೊಂದಿಗೆ ಪತನವಾದ ಎಂಐ17ವಿ5 ಹೆಲಿಕಾಪ್ಟರ್‌ ಬ್ಲಾಕ್ ಬಾಕ್ಸ್ ಪತ್ತೆ | ಜನತಾ ನ್ಯೂ&#

ಹೆಚ್ಚಿದ ಕೋವಿಡ್-19 : ಬೆಂಗಳೂರಲ್ಲಿ 244, ರಾಜ್ಯಾದ್ಯಂತ 399 ಹೊಸ ಪ್ರಕರಣ; ಲಸಿಕಾಕರಣ 7,98,837 | ಜನತಾ ನ್ಯೂ&#

ಸಿಡಿಎಸ್ ಬಿಪಿನ್ ರಾವತ್ ಸಾವಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಸೇರಿದಂತೆ ಗಣ್ಯಾತಿಗಣ್ಯರ ಕಂಬನಿ | ಜನತಾ ನ್ಯೂ&#

ಅಲ್ಪಸಂಖ್ಯಾತ ಹಾಗೂ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಿದ್ದು ಕಾಂಗ್ರೆಸ್ ಪಕ್ಷ | ಜನತಾ ನ್ಯೂ&#

ಸೇನಾ ಹೆಲಿಕಾಪ್ಟರ್ ಪತನ: ಸಾವಿನ ಸಂಖ್ಯೆ 13ಕ್ಕೇರಿಕೆ; DNA ಪರೀಕ್ಷೆ ಮೂಲಕ ದೇಹಗಳ ಗುರುತು ಪತ್ತೆ | ಜನತಾ ನ್ಯೂ&#

ಒಮಿಕ್ರಾನ್ ವಿಚಾರವಾಗಿ ಜನರಲ್ಲಿ ಅನಗತ್ಯ ಭಯದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ! | ಜನತಾ ನ್ಯೂ&#

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಡೆತ್ ನೋಟ್ ಪತ್ತೆ! | ಜನತಾ ನ್ಯೂ&#

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ | ಜನತಾ ನ್ಯೂ&#

ಕೋವಿಡ್-19 ನಿಯಂತ್ರಣಕ್ಕೆ ಸಿಎಂ ಅಧ್ಯಕ್ಷತೆ ಮಹತ್ವದ ಸಭೆ : ರಾಜ್ಯಾದ್ಯಂತ 299 ಹೊಸ ಕೋವಿಡ್-19 ಪ್ರಕರಣ | ಜನತಾ ನ್

ರಷ್ಯಾದ ಅಧ್ಯಕ್ಷ ಪುಟಿನ್ ಭಾರತ ಭೇಟಿ ವಿಶೇಷತೆ ಹಾಗೂ ಮಹತ್ವಗಳು | ಜನತಾ ನ್ಯೂ&#

ಶಾಲಾ ಬಸ್​ ಅಪಘಾತ, 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ | ಜನತಾ ನ್ಯೂ&#

ಬಿಜೆಪಿಗೆ ಯಾವ ಪಕ್ಷದ ಮೈತ್ರಿಯೂ ಅನಿವಾರ್ಯವಿಲ್ಲ! | ಜನತಾ ನ್ಯೂ&#

ನ್ಯೂಸ್ MORE NEWS...