ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ! | ಜನತಾ ನ್ಯೂಸ್

24 Oct 2021
515

ಕಲಬುರಗಿ : ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಳಂದ ತಾಲೂಕಿನ ಮಾಡ್ಕಾಳ್‌ ಗ್ರಾಮದಲ್ಲಿ ನಡೆದಿದೆ.

ತಾಯಿ ಲಕ್ಷ್ಮಿ ಏಳಕೆ (28),‌ ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಮೃತರು ಎಂದು ಗುರುತಿಸಲಾಗಿದೆ. ಮುಳುಗುತ್ತಿದ್ದ ಈಶ್ವರಿ (4)ಯನ್ನು ಸ್ಥಳೀಯರು ರಕ್ಷಿಸಿದ್ದಾರೆ‌.

ಮೂರು ಜನ ಹೆಣ್ಣು ಮಕ್ಕಳಿರುವ ಕಾರಣಕ್ಕೆ ಗಂಡ ಹಾಗೂ ಗಂಡನ ಮನೆಯವರ ಕಿರುಕುಳ ಇತ್ತು ಎಂಬ ಆರೋಪ ಕೇಳಿ ಬಂದಿದೆ. ಗ್ರಾಮದ ಹೊರವಲಯದ ಜಮೀನಿನೊಂದರ ಬಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನಾ ಸ್ಥಳಕ್ಕೆ ನಿಂಬರ್ಗಾ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

RELATED TOPICS:
English summary :Kalburgi

ರಸ್ತೆ ಬದಿ ಕಸ ಬಿಸಾಡುವವರ ಮೇಲೆ, ಬ್ಲಾಕ್ ಸ್ಪಾಟ್ ಗಳ ಮೇಲೆ ಮಾರ್ಷಲ್ ಸೂಕ್ತ ಕ್ರಮಕ್ಕೆ ಮುಖ್ಯ ಆಯುಕ್ತರ ಸೂಚನೆ | ಜನತಾ ನ್ಯೂ&#

ಸಿಡಿಎಸ್ ಜನರಲ್ ರಾವತ್ ರೊಂದಿಗೆ ಪತನವಾದ ಎಂಐ17ವಿ5 ಹೆಲಿಕಾಪ್ಟರ್‌ ಬ್ಲಾಕ್ ಬಾಕ್ಸ್ ಪತ್ತೆ | ಜನತಾ ನ್ಯೂ&#

ಹೆಚ್ಚಿದ ಕೋವಿಡ್-19 : ಬೆಂಗಳೂರಲ್ಲಿ 244, ರಾಜ್ಯಾದ್ಯಂತ 399 ಹೊಸ ಪ್ರಕರಣ; ಲಸಿಕಾಕರಣ 7,98,837 | ಜನತಾ ನ್ಯೂ&#

ಸಿಡಿಎಸ್ ಬಿಪಿನ್ ರಾವತ್ ಸಾವಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಸೇರಿದಂತೆ ಗಣ್ಯಾತಿಗಣ್ಯರ ಕಂಬನಿ | ಜನತಾ ನ್ಯೂ&#

ಅಲ್ಪಸಂಖ್ಯಾತ ಹಾಗೂ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಿದ್ದು ಕಾಂಗ್ರೆಸ್ ಪಕ್ಷ | ಜನತಾ ನ್ಯೂ&#

ಸೇನಾ ಹೆಲಿಕಾಪ್ಟರ್ ಪತನ: ಸಾವಿನ ಸಂಖ್ಯೆ 13ಕ್ಕೇರಿಕೆ; DNA ಪರೀಕ್ಷೆ ಮೂಲಕ ದೇಹಗಳ ಗುರುತು ಪತ್ತೆ | ಜನತಾ ನ್ಯೂ&#

ಒಮಿಕ್ರಾನ್ ವಿಚಾರವಾಗಿ ಜನರಲ್ಲಿ ಅನಗತ್ಯ ಭಯದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ! | ಜನತಾ ನ್ಯೂ&#

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಡೆತ್ ನೋಟ್ ಪತ್ತೆ! | ಜನತಾ ನ್ಯೂ&#

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ | ಜನತಾ ನ್ಯೂ&#

ಕೋವಿಡ್-19 ನಿಯಂತ್ರಣಕ್ಕೆ ಸಿಎಂ ಅಧ್ಯಕ್ಷತೆ ಮಹತ್ವದ ಸಭೆ : ರಾಜ್ಯಾದ್ಯಂತ 299 ಹೊಸ ಕೋವಿಡ್-19 ಪ್ರಕರಣ | ಜನತಾ ನ್

ರಷ್ಯಾದ ಅಧ್ಯಕ್ಷ ಪುಟಿನ್ ಭಾರತ ಭೇಟಿ ವಿಶೇಷತೆ ಹಾಗೂ ಮಹತ್ವಗಳು | ಜನತಾ ನ್ಯೂ&#

ಶಾಲಾ ಬಸ್​ ಅಪಘಾತ, 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ | ಜನತಾ ನ್ಯೂ&#

ನ್ಯೂಸ್ MORE NEWS...