ಪ್ರಿಯತಮೆ ಕೈಕೊಟ್ಟಳು ಎಂದು ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣು! | ಜನತಾ ನ್ಯೂಸ್

24 Oct 2021
547

ಬೆಂಗಳೂರು : ರಾಜರಾಜೇಶ್ವರಿ ನಗರದ ಮರಪ್ಪ ಲೇಔಟ್​ನಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣು ಬಿಗಿದುಕೊಂಡು ಕಾರ್ತಿಕ್(29) ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

29 ವರ್ಷದ ಕಾರ್ತಿಕ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ಮೂರು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಈತ ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದ. ಆದರೆ ಇತ್ತೀಚೆಗೆ ಯುವತಿಯು ದೂರವಾಗಿದ್ದರಿಂದ ಕಾರ್ತಿಕ್​ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ತಿಳಿದುಬಂದಿದೆ.

ಈ ವಿಚಾರ ತಿಳಿದ ಪೋಷಕರು ಮದುವೆ ಮಾಡಲು ಮುಂದಾಗಿದ್ದರು. ಇಂದು ಕಾರ್ತಿಕ್​ಗೆ ಹೆಣ್ಣು ನೋಡುವ ಶಾಸ್ತ್ರಕ್ಕೆ ಪೋಷಕರು ಹೋಗಬೇಕಿತ್ತು. ಅದರೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯ ಶೀಟ್ ಹ್ಯಾಂಗಲ್​ಗೆ ನೇಣು ಬಿಗಿದುಕೊಂಡು ಯುವಕ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೂ ಮುನ್ನ ಪ್ರೇಮ ವೈಫಲ್ಯ ಬಗ್ಗೆ ಕಾರ್ತಿಕ್ ವಿಡಿಯೋ ಮಾಡಿದ್ದಾರೆ. ತನ್ನ ಮೊಬೈಲ್​ನಲ್ಲಿ ವಿಡಿಯೋ ಮಾಡಿ ನಂತರ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ರಾಜರಾಜೇಶ್ವರಿನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Bangalore

ಸಿಡಿಎಸ್ ಬಿಪಿನ್ ರಾವತ್ ಸಾವಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಸೇರಿದಂತೆ ಗಣ್ಯಾತಿಗಣ್ಯರ ಕಂಬನಿ | ಜನತಾ ನ್ಯೂ&#

ಅಲ್ಪಸಂಖ್ಯಾತ ಹಾಗೂ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಿದ್ದು ಕಾಂಗ್ರೆಸ್ ಪಕ್ಷ | ಜನತಾ ನ್ಯೂ&#

ಸೇನಾ ಹೆಲಿಕಾಪ್ಟರ್ ಪತನ: ಸಾವಿನ ಸಂಖ್ಯೆ 13ಕ್ಕೇರಿಕೆ; DNA ಪರೀಕ್ಷೆ ಮೂಲಕ ದೇಹಗಳ ಗುರುತು ಪತ್ತೆ | ಜನತಾ ನ್ಯೂ&#

ಒಮಿಕ್ರಾನ್ ವಿಚಾರವಾಗಿ ಜನರಲ್ಲಿ ಅನಗತ್ಯ ಭಯದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ! | ಜನತಾ ನ್ಯೂ&#

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಡೆತ್ ನೋಟ್ ಪತ್ತೆ! | ಜನತಾ ನ್ಯೂ&#

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ | ಜನತಾ ನ್ಯೂ&#

ಕೋವಿಡ್-19 ನಿಯಂತ್ರಣಕ್ಕೆ ಸಿಎಂ ಅಧ್ಯಕ್ಷತೆ ಮಹತ್ವದ ಸಭೆ : ರಾಜ್ಯಾದ್ಯಂತ 299 ಹೊಸ ಕೋವಿಡ್-19 ಪ್ರಕರಣ | ಜನತಾ ನ್ಯೂ&#

ರಷ್ಯಾದ ಅಧ್ಯಕ್ಷ ಪುಟಿನ್ ಭಾರತ ಭೇಟಿ ವಿಶೇಷತೆ ಹಾಗೂ ಮಹತ್ವಗಳು | ಜನತಾ ನ್ಯೂ&#

ಶಾಲಾ ಬಸ್​ ಅಪಘಾತ, 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ | ಜನತಾ ನ್ಯೂ&#

ಬಿಜೆಪಿಗೆ ಯಾವ ಪಕ್ಷದ ಮೈತ್ರಿಯೂ ಅನಿವಾರ್ಯವಿಲ್ಲ! | ಜನತಾ ನ್ಯೂ&#

ಜೆಡಿಎಸ್ ಜತೆ ಹೋಗ್ತೀವಿ ಎನ್ನುವ ಬಿಜೆಪಿ ಸಂಪೂರ್ಣ ದುರ್ಬಲವಾಗಿದೆ | ಜನತಾ ನ್ಯೂ&#

ಬೈಕ್​ ಸವಾರನ ಮೇಲೆ ಟ್ಯಾಂಕರ್ ಹರಿದು ವ್ಯಕ್ತಿ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...