ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ! | ಜನತಾ ನ್ಯೂಸ್

24 Oct 2021
542

ಉತ್ತರ ಕನ್ನಡ : ಕಾಳಿ ನದಿಯ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನೋರ್ವನನ್ನು ಮೊಸಳೆಯೊಂದು ಎಳೆದೊಯ್ದು ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ವಿನಾಯಕನಗರ ಬಳಿ ನಡೆದಿದೆ.

ಮೀನು ಹಿಡಿಯುತ್ತಿದ್ದ ಮೋಹಿನ್ (15) ಎಂಬಾತನನ್ನು ಮೊಸಳೆ ಎಳೆದೊಯ್ದಿದೆ. ನಗರದ ಹಳಿಯಾಳ ರಸ್ತೆಯ ಅಲೈಡ್ ಪ್ರದೇಶದ ನಿವಾಸಿಯಾಗಿರುವ ಮೆಹಮೂದ್ ಅಲಿ ಮಿಯಾ ಗುಲ್ಬರ್ಗ ಎಂಬವರ ಮಗ.

ನದಿಯಲ್ಲಿ ಬಾಲಕನಿಗಾಗಿ ಅರಣ್ಯಾಧಿಕಾರಿಗಳಿಂದ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳೀಯರು ಎರಡ್ಮೂರು ತೆಪ್ಪದ ಮೂಲಕ ಬಾಲಕನ ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಘಟನೆ ನಡೆದ ತಕ್ಷಣವೆ ಅಲ್ಲೆ ಹತ್ತಿರದ ನಿವಾಸಿಯಾಗಿರುವ ನಗರ ಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್ ಅವರು ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

RELATED TOPICS:
English summary :Dandeli

ಹೆಚ್ಚಿದ ಕೋವಿಡ್-19 : ಬೆಂಗಳೂರಲ್ಲಿ 244, ರಾಜ್ಯಾದ್ಯಂತ 399 ಹೊಸ ಪ್ರಕರಣ; ಲಸಿಕಾಕರಣ 7,98,837 | ಜನತಾ ನ್ಯೂ&#

ಸಿಡಿಎಸ್ ಬಿಪಿನ್ ರಾವತ್ ಸಾವಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಸೇರಿದಂತೆ ಗಣ್ಯಾತಿಗಣ್ಯರ ಕಂಬನಿ | ಜನತಾ ನ್ಯೂ&#

ಅಲ್ಪಸಂಖ್ಯಾತ ಹಾಗೂ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಿದ್ದು ಕಾಂಗ್ರೆಸ್ ಪಕ್ಷ | ಜನತಾ ನ್ಯೂ&#

ಸೇನಾ ಹೆಲಿಕಾಪ್ಟರ್ ಪತನ: ಸಾವಿನ ಸಂಖ್ಯೆ 13ಕ್ಕೇರಿಕೆ; DNA ಪರೀಕ್ಷೆ ಮೂಲಕ ದೇಹಗಳ ಗುರುತು ಪತ್ತೆ | ಜನತಾ ನ್ಯೂ&#

ಒಮಿಕ್ರಾನ್ ವಿಚಾರವಾಗಿ ಜನರಲ್ಲಿ ಅನಗತ್ಯ ಭಯದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ! | ಜನತಾ ನ್ಯೂ&#

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಡೆತ್ ನೋಟ್ ಪತ್ತೆ! | ಜನತಾ ನ್ಯೂ&#

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ | ಜನತಾ ನ್ಯೂ&#

ಕೋವಿಡ್-19 ನಿಯಂತ್ರಣಕ್ಕೆ ಸಿಎಂ ಅಧ್ಯಕ್ಷತೆ ಮಹತ್ವದ ಸಭೆ : ರಾಜ್ಯಾದ್ಯಂತ 299 ಹೊಸ ಕೋವಿಡ್-19 ಪ್ರಕರಣ | ಜನತಾ ನ್

ರಷ್ಯಾದ ಅಧ್ಯಕ್ಷ ಪುಟಿನ್ ಭಾರತ ಭೇಟಿ ವಿಶೇಷತೆ ಹಾಗೂ ಮಹತ್ವಗಳು | ಜನತಾ ನ್ಯೂ&#

ಶಾಲಾ ಬಸ್​ ಅಪಘಾತ, 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ | ಜನತಾ ನ್ಯೂ&#

ಬಿಜೆಪಿಗೆ ಯಾವ ಪಕ್ಷದ ಮೈತ್ರಿಯೂ ಅನಿವಾರ್ಯವಿಲ್ಲ! | ಜನತಾ ನ್ಯೂ&#

ಜೆಡಿಎಸ್ ಜತೆ ಹೋಗ್ತೀವಿ ಎನ್ನುವ ಬಿಜೆಪಿ ಸಂಪೂರ್ಣ ದುರ್ಬಲವಾಗಿದೆ | ಜನತಾ ನ್ಯೂ&#

ನ್ಯೂಸ್ MORE NEWS...