Thu,May02,2024
ಕನ್ನಡ / English

ವ್ಯಕ್ತಿಯೋರ್ವರ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ | JANATA NEWS

17 Sep 2022
2767

ಬೆಳಗಾವಿ : ರಾತ್ರಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿಯ ಕ್ಯಾಂಪ್​ ಪ್ರದೇಶದಲ್ಲಿ ನಡೆದಿದೆ.

ನಗರದ ಫಿಶ್ ಮಾರ್ಕೆಟ್ ಬಳಿಯ ಕ್ಯಾಂಪ್ ಪ್ರದೇಶದ ನಿವಾಸಿ ಸುಧೀರ್ ಕಾಂಬಳೆ(57) ಕೊಲೆಯಾದವರು. ಕೊಲೆಯಾದ ವ್ಯಕ್ತಿ ದುಬೈನಲ್ಲಿ ವಾಸವಾಗಿದ್ದರು. ಕೋವಿಡ್ ಕಾರಣಕ್ಕೆ ಕಳೆದ ಎರಡು ವರ್ಷಗಳ ಹಿಂದಷ್ಟೇ ಬೆಳಗಾವಿಗೆ ಬಂದು ನೆಲೆಸಿದರು.

ನಿನ್ನೆ ರಾತ್ರಿ ಹೆಂಡತಿ, ಮಕ್ಕಳು ಪಕ್ಕದ ರೂಮ್​ನಲ್ಲಿ ಮಲಗಿದ್ದಾಗಲೇ ಆರೋಪಿಗಳು ಮನೆಗೆ ನುಗ್ಗಿ ಹತ್ಯೆಗೈದು ಪರಾರಿಯಾಗಿದ್ದರು. ದುಷ್ಕರ್ಮಿಗಳು ಸುದೀರ್​ನ ಹೊಟ್ಟೆ, ಕತ್ತು, ಕೈ, ಮುಖಕ್ಕೆ ಇರಿದು ಹತ್ಯೆಗೈದಿದ್ದಾರೆ.

ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :He was brutally hacked to death at home

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...