Mon,Jun24,2024
ಕನ್ನಡ / English

ಜಮ್ಮು ಮತ್ತು ಕಾಶ್ಮೀರ ಎನ್‌ಕೌಂಟರ್ : 2 ಉಗ್ರರು ತಟಸ್ಥ, 1 ಸಿಆರ್‌ಪಿಎಫ್ ಜವಾನ್, 1 ನಾಗರಿಕ ಗಾಯ | JANATA NEWS

12 Jun 2024
465

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಸೇನೆಯ ತಾತ್ಕಾಲಿಕ ಕಾರ್ಯಾಚರಣಾ ನೆಲೆ(ಟಿಒಬಿ) ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ನಂತರ ಒಬ್ಬ ಸೈನಿಕ ಮತ್ತು ಒಬ್ಬ ವಿಶೇಷ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ, ಎನ್ನಲಾಗಿದೆ.

ಇತ್ತೀಚೆಗೆ ಬಂದ ಮಾಹಿತಿ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ಕಥುವಾ ಎನ್‌ಕೌಂಟರ್‌ನಲ್ಲಿ ಎರಡನೇ ಭಯೋತ್ಪಾದಕನನ್ನು ತಟಸ್ಥಗೊಳಿಸಲಾಗಿದೆ. ಮೂರನೇ ಉಗ್ರಗಾಮಿ ಗ್ರಾಮದ ಸ್ಥಳೀಯ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾನೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಭಾರತೀಯ ಸೇನೆ, ಸಿಆರ್‌ಪಿಎಫ್ ಮತ್ತು ಬಿಎಸ್ಎಫ್ ಕಾರ್ಯಾಚರಣೆ ಮುಂಡುವರೆಸಿದೆ.

ಎನ್‌ಕೌಂಟರ್ ಗುಂಡಿನ ಚಕಮಕಿಯಲ್ಲಿ, ಇಂದು ಮುಂಜಾನೆ ಒಬ್ಬ ಭಯೋತ್ಪಾದಕನನ್ನು ಮಾತ್ರ ಕೊಲ್ಲಲಾಯಿತು ಎಂದು ವರದಿಗಳು ತಿಳಿಸಿವೆ.

ಇಲ್ಲಿಯವರೆಗೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಮತ್ತು 1 ಸಿಆರ್‌ಪಿಎಫ್ ಜವಾನ್ ಸಹ 1 ನಾಗರಿಕ ಗಾಯಗೊಂಡಿದ್ದಾರೆ.

ಇದಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಜಮ್ಮು ಮತ್ತು ಕಾಶ್ಮೀರದ ಎಡಿಜಿಪಿ ಆನಂದ್ ಜೈನ್ ಅವರು ಕಥುವಾ ಮತ್ತು ದೋಡಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದರು. ಕಥುವಾದಲ್ಲಿ 1 ಭಯೋತ್ಪಾದಕ ಹತ್ಯೆ ಇನ್ನೂ 1 ಭಯೋತ್ಪಾದಕ ಅಡಗಿರುವ ಸಾಧ್ಯತೆಯಿದೆ, ಪಡೆಗಳಿಂದ ಶೋಧ ಕಾರ್ಯಗಳು ಪ್ರಾರಂಭವಾದವು. 1 ನಾಗರಿಕ ಗಾಯಗೊಂಡಿದ್ದಾರೆ. ದೋಡಾ 4 ರಲ್ಲಿ RR & J&K ಪೊಲೀಸ್ ನಾಕಾ ಭಯೋತ್ಪಾದಕರ ದಾಳಿಗೆ ಒಳಗಾಯಿತು. 2 ಯೋಧರು ಗಾಯಗೊಂಡಿದ್ದಾರೆ., ಎಂದಿದ್ದಾರೆ.

English summary :Jammu and Kashmir encounter: 2 militants neutralized, 1 CRPF jawan, 1 civilian injured

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ದೆಹಲಿ ಸಿಎಂ ಕೇಜ್ರಿವಾಲ್
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ದೆಹಲಿ ಸಿಎಂ ಕೇಜ್ರಿವಾಲ್
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್ ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್ ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ
ಭ್ರಷ್ಟಾಚಾರ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ ಜಾಮೀನು ಆದೇಶವನ್ನು ತಡೆಹಿಡಿದ ದೆಹಲಿ ಹೈಕೋರ್ಟ್
ಭ್ರಷ್ಟಾಚಾರ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ ಜಾಮೀನು ಆದೇಶವನ್ನು ತಡೆಹಿಡಿದ ದೆಹಲಿ ಹೈಕೋರ್ಟ್
10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ರಾಹುಲ್ ಗಾಂಧಿ ವಿರುದ್ಧ ಹೇಳಿಕೆ : ಪತ್ರಕರ್ತ ಭಾರ್ತಿಗೆ  ಸಮನ್ಸ್ ನೀಡಲು ಬೆಂಗಳೂರಿನಿಂದ ನೋಯ್ಡಾಕ್ಕೆ ಹೋದ ಮೂವರು ಪೊಲೀಸರ ತಂಡ
ರಾಹುಲ್ ಗಾಂಧಿ ವಿರುದ್ಧ ಹೇಳಿಕೆ : ಪತ್ರಕರ್ತ ಭಾರ್ತಿಗೆ ಸಮನ್ಸ್ ನೀಡಲು ಬೆಂಗಳೂರಿನಿಂದ ನೋಯ್ಡಾಕ್ಕೆ ಹೋದ ಮೂವರು ಪೊಲೀಸರ ತಂಡ
ಪೆಟ್ರೋಲ್‌ ಡೀಸೆಲ್‌ ದರ ಏರಿಕೆ ಖಂಡಿಸಿ ಬಿಜೆಪಿ ಸೈಕಲ್‌,  ಎತ್ತಿನಗಾಡಿ ಮೇಲೇರಿ ಪ್ರತಿಭಟನೆ
ಪೆಟ್ರೋಲ್‌ ಡೀಸೆಲ್‌ ದರ ಏರಿಕೆ ಖಂಡಿಸಿ ಬಿಜೆಪಿ ಸೈಕಲ್‌, ಎತ್ತಿನಗಾಡಿ ಮೇಲೇರಿ ಪ್ರತಿಭಟನೆ
ನಗರದಲ್ಲಿ ನೀರಿನ ಶುಲ್ಕವನ್ನು ಸದ್ಯದಲ್ಲೇ ಹೆಚ್ಚಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಸೂಚನೆ
ನಗರದಲ್ಲಿ ನೀರಿನ ಶುಲ್ಕವನ್ನು ಸದ್ಯದಲ್ಲೇ ಹೆಚ್ಚಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಸೂಚನೆ
ನಳಂದ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ
ನಳಂದ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ
ದರ್ಶನ್ ಅರೆಸ್ಟ್ , ಘಟನೆ ಕುರಿತು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ ರಚಿತಾ ರಾಮ್
ದರ್ಶನ್ ಅರೆಸ್ಟ್ , ಘಟನೆ ಕುರಿತು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ ರಚಿತಾ ರಾಮ್
ರೇಣುಕಾಸ್ವಾಮಿ ಹತ್ಯೆ ಕೇಸ್ ನ ‌ ಪೋಸ್ಟ್‌ ಮಾರ್ಟಮ್  ವರದಿ, ಆಘಾತ, ಮೆದುಳು ರಕ್ತಸ್ರಾವದಿಂದ ಸ್ವಾಮಿ ಸಾವು!
ರೇಣುಕಾಸ್ವಾಮಿ ಹತ್ಯೆ ಕೇಸ್ ನ ‌ ಪೋಸ್ಟ್‌ ಮಾರ್ಟಮ್ ವರದಿ, ಆಘಾತ, ಮೆದುಳು ರಕ್ತಸ್ರಾವದಿಂದ ಸ್ವಾಮಿ ಸಾವು!
ದರ್ಶನ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ
ದರ್ಶನ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ
ಸಂಸತ್ತಿನಲ್ಲಿ ಎಲ್ಲಾ ಮೂರು ಗಾಂಧಿ ಕುಟುಂಬದ ಸದಸ್ಯರ ಉಪಸ್ಥಿತಿ ಸಾಧ್ಯತೆಗಳೆಷ್ಟು?
ಸಂಸತ್ತಿನಲ್ಲಿ ಎಲ್ಲಾ ಮೂರು ಗಾಂಧಿ ಕುಟುಂಬದ ಸದಸ್ಯರ ಉಪಸ್ಥಿತಿ ಸಾಧ್ಯತೆಗಳೆಷ್ಟು?

ನ್ಯೂಸ್ MORE NEWS...