Fri,Jun28,2024
ಕನ್ನಡ / English

ದರ್ಶನ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ | JANATA NEWS

19 Jun 2024
431

ಬೆಂಗಳೂರು : ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ವಶವಾಗಿದ್ದು, ವಿಚಾರಣೆಯನ್ನು ಎದುರಿಸುತ್ತಿದ್ದಾರೆ.

ಕಾರ್ಯಕ್ರಮ ನಿಮಿತ್ತ ಚಿಕ್ಕಬಳ್ಳಾಪುರಕ್ಕೆ ತೆರಳುವ ಮುನ್ನ ದೇಶದ ಸರ್ಕಾರದ ಬಗ್ಗೆ ಮಾಧ್ಯಮಗಳ ಜತೆ ಮಾತನಾಡುವಾಗ ದರ್ಶನ್​ ಪ್ರಕರಣದ ಬಗ್ಗೆಯೂ ಕೋಡಿಶ್ರೀ ಮಾತನಾಡಿದರು. ಇದೀಗ ದೇಶದಲ್ಲಿ ಕ್ರೋಧಿ ನಾಮ ಸಂವತ್ಸರ ನಡೆಯುತ್ತಿದೆ. ಕ್ರೋಧಿ ಅಂದರೆ ಕ್ರೋಧ. ಹೀಗಾಗಿ ಜಾಸ್ತಿ ಕೆಟ್ಟದ್ದೇ ಹೆಚ್ಚಾಗಿ ನಡೆಯುತ್ತಿವೆ. ದೇಶದಲ್ಲೂ ಪ್ರಾಕೃತಿಕ ವಿಕೋಪಗಳು ಸಂಭವಿಸಲಿವೆ ಎಂದರು.

ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣು ಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇರುವುದಿಲ್ಲ. ಶ್ರಾವಣದಲ್ಲಿ ನಾನು ಮತ್ತೊಂದು ಸ್ಫೋಟಕ ಭವಿಷ್ಯ ಹೇಳುತ್ತೇನೆ. ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ಬಗ್ಗೆ ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ.

ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿ ಸಾಧ್ಯತೆ ಇದೆ ಎಂದು ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಇದೇ ಸಂದರ್ಭದಲ್ಲಿ ದರ್ಶನ್​ ಮತ್ತು ಉಮಾಪತಿ ಬಗ್ಗೆ ಮಾತನಾಡಿ, ದರ್ಶನ್​ಗೆ ಕೋಪ ಮತ್ತು ಉಮಾಪತಿಗೆ ತಾಳ್ಮೆ ತುಂಬಾ ಇದೆ ಎಂದರು.ಕರೆಯದೆ ಬರುವವನು ಕೋಪ, ಬರೆಯದೆ ಓದುವವನು ಕಣ್ಣು, ಬರಿಗಾಲಲ್ಲಿ ನಡೆಯುವವನು ಮನಸ್ಸು ಎಂದು ಇಬ್ಬರ ನಡುವಿನ ಗಲಾಟೆ ಬಗ್ಗೆ ಮಾರ್ಮಿಕವಾಗಿ ನುಡಿದಿದ್ದಾರೆ.

RELATED TOPICS:
English summary :Swamiji of Kodimath made an explosive prediction about Darshan

ದೊಡ್ಡ ಆರ್ಥಿಕ, ಕೃಷಿ, ಇವಿಎಂ, ಕಾಶ್ಮೀರ, ತುರ್ತು ಪರಿಸ್ಥಿತಿ : ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ

ಲೋಕಸಭೆಯಿಂದ ಪವಿತ್ರ ಸೆಂಗೊಲ್ ತೆಗೆದು ಹಾಕಲು ಒತ್ತಾಯಿಸುವ ಮೂಲಕ ಹೊಸ ವಿವಾದ ಸೃಷ್ಟಿಸಿದ ಪ್ರತಿಪಕ್ಷ

ತುರ್ತು ಪರಿಸ್ಥಿತಿಯನ್ನು ಹೇರುವ ಅಂದಿನ ಕಾಂಗ್ರೆಸ್ ಸರ್ಕಾರದ ಸರ್ವಾಧಿಕಾರವನ್ನು ಖಂಡಿಸಿದ ಸ್ಪೀಕರ್ ಬಿರ್ಲಾ

2,100 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ : ಡ್ರಗ್ಸ್ ನಾಶಪಡಿಸಿದ ಸಿಎಂ ಹೇಮಂತ್ ಶರ್ಮಾ

ತನ್ನದೇ ಅಭ್ಯರ್ಥಿ ಪ್ರಸ್ತಾಪಿಸಿದ್ದ ಪ್ರತಿಪಕ್ಷಕ್ಕೆ ಭಾರಿ ಮುಖಭಂಗ : ಸತತ ಎರಡನೇ ಅವಧಿಗೆ ಸ್ಪೀಕರ್ ಆಗಿ  ಓಂ ಬಿರ್ಲಾ ಆಯ್ಕೆ

ಜೈ ಹಿಂದ್ ಬದಲು ಜೈ ಪ್ಯಾಲೆಸ್ತೀನ್ ಘೋಷಣೆ : ಓವೈಸಿ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲು ದೂರು

ಈಶ್ವರ ಖಂಡ್ರೆ ಮಗ ಕೇವಲ ನಮ್ಮ ಮುಸಲ್ಮಾನರ ವೋಟಿನ ಕಾರಣದಿಂದ ಗೆದ್ದಿದ್ದಾರೆ - ಸಚಿವ ಜಮೀರ್ ಅಹ್ಮದ್

ತುರ್ತುಪರಿಸ್ಥಿತಿ ಬಗ್ಗೆ ಮಾತನಾಡುತ್ತಾ ಎಷ್ಟು ದಿನ ಆಡಳಿತ ನಡೆಸಲು ಬಯಸುತ್ತೀರಿ? - ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ತಮ್ಮ ಸರ್ಕಾರ ತನ್ನ ಮೂರನೇ ಅವಧಿಯಲ್ಲಿ ಮೂರು ಪಟ್ಟು ಹೆಚ್ಚು ಕೆಲಸ ಮಾಡುತ್ತದೆ - ಪ್ರಧಾನಿ ಮೋದಿ

18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ಮೋದಿ, ಕೇಂದ್ರ ಸಚಿವ ಎಚ್.ಡಿಕೆ

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ದೆಹಲಿ ಸಿಎಂ ಕೇಜ್ರಿವಾಲ್

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್ ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ

ನ್ಯೂಸ್ MORE NEWS...