Sat,Apr20,2024
ಕನ್ನಡ / English

ಆನ್ಲೈನ್ ಕ್ಲಾಸ್ ನೆಪದಲ್ಲಿ ಗೇಮ್ ಆಡ್ತಿದ್ದ ವಿದ್ಯಾರ್ಥಿ : ಫೋನ್ ಕಿತ್ತುಕೊಂಡಿದ್ದಕ್ಕೆ ಆತ್ಮಹತ್ಯೆ | Janata news

01 Oct 2020
1676

ಗದಗ : ಆನ್‍ಲೈನ್ ಕ್ಲಾಸ್ ನೆಪದಲ್ಲಿ ಪಬ್‍ಜಿ ಆಡುತ್ತಿದ್ದ ಯುವಕನಿಗೆ ಗೇಮ್ ಆಡಬೇಡ ಎಂದು ಬೈದು ಮೊಬೈಲ್ ಕಸಿದುಕೊಂಡಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಹಿರೆಪೇಟೆ ನಿವಾಸಿ ಕಾರ್ತಿಕ್ ಬುಲಿ (17) ಎಂಬ ಯುವಕ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಆನ್​ಲೈನ್ ಕ್ಲಾಸ್ ನೆಪದಲ್ಲಿ ಯಾವಾಗಲೂ ಗೇಮ್ ಆಡುತ್ತಿದ್ದ.

ಇದನ್ನು ಗಮನಿಸಿದ ಪೋಷಕರು ಗೇಮ್ ಆಡ್ತಿಯಾ, ಓದು ಅಂತ ಬೈದು ಮೊಬೈಲ್ ಕಸಿದುಕೊಂಡಿದ್ದಾರೆ. ಸಾಕಷ್ಟು ಬಾರಿ ಕೇಳಿದರೂ ಪೋಷಕರು ಆತನಿಗೆ ಮೊಬೈಲ್ ಕೊಡದ ಹಿನ್ನೆಲೆಯಲ್ಲಿ ಮನನೊಂದು ಯುವಕ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಇದನ್ನು ನೋಡಿದ ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರು ಪ್ರಯೋಜನವಾಗಿಲ್ಲ.

ಗಜೇಂದ್ರಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇರುವ ಒಬ್ಬ ಮಗನನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

English summary :Gadag

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...