Thu,Apr25,2024
ಕನ್ನಡ / English

ದಭೆ ದಭೆ ಫಾಲ್ಸ್​ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋದ ಯುವಕರಿಬ್ಬರು ನೀರುಪಾಲು | Janata news

04 Oct 2020
1565

ಯಾದಗಿರಿ : ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ನಜರಾಪುರ ಸಮೀಪದ ದಭೆ ದಭೆ ಜಲಪಾತದಲ್ಲಿ ಮತ್ತೆ ಇಬ್ಬರು ಯುವಕರು ನೀರು ಪಾಲಾಗಿದ್ದಾರೆ.

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಹೈದ್ರಾಬಾದ್ ನ ಗಾಜಿಬಂಡಾ ನಿವಾಸಿಗಳಾದ ಅಬ್ದುಲ್ ರಹೀಂ ಹಾಗೂ ಅದ್ನಾನ್ ಅವರು ನೀರು ಪಾಲಾಗಿ ಬಲಿಯಾಗಿದ್ದಾರೆ.

ಓರ್ವ ಯುವಕನಾದ ಇಬ್ರಾಹಿಂನನ್ನು ನೀರಿನಲ್ಲಿ ಮುಳುಗುತ್ತಿರುವಾಗ ಸ್ಥಳೀಯರು ರಕ್ಷಣೆ ಮಾಡಿದ್ದು, ಇಬ್ರಾಹಿಂ ಸಾವಿನದವಡೆಯಿಂದ ಪಾರಾಗಿ ಬಂದಿದ್ದಾನೆ. ಆತನನ್ನು ಗುರುಮಠಕಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೈದ್ರಾಬಾದ್ ನಿಂದ ಗುರುಮಠಕಲ್ ಪಟ್ಟಣಕ್ಕೆ ಸಂಬಂಧಿಕರ ಮನೆಗೆ ಕೆಲ ಯುವಕರು ಬಂದಿದ್ದರು.

ಮದುವೆ ಮುಗಿಸಿಕೊಂಡು ಸಮೀಪದಲ್ಲಿರುವ ಜಲಪಾತ ಇರುವ ಬಗ್ಗೆ ಮಾಹಿತಿ ಸ್ಥಳೀಯರಿಂದ ಪಡೆದು, ನಂತರ ಐದು ಜನ ಯುವಕರ ತಂಡವು ನಜರಾಪುರಗೆ ತೆರಳುವ ರಸ್ತೆ ಭಾಗದ ಸ್ವಲ್ಪ ಮುಂದೆ ಹೋಗಿ ಜಲಪಾತ ವೀಕ್ಷಣೆ ಮಾಡಿದ್ದಾರೆ.

ನಂತರ ಜಲಪಾತದ ಸೊಬಗು ಕಣ್ಣು ತುಂಬಿಕೊಳ್ಳಲು ಬೆಟ್ಟದ ಕೆಳಭಾಗದ ಜಲಪಾತದ ತಗ್ಗು ಪ್ರದೇಶಕ್ಕೆ ಆಗಮಿಸಿ ಖುಷಿಯಾಗಿ ನೋಡಿದ್ದಾರೆ. ನಂತರ ನೀರಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

English summary :Yadagiri

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...