Thu,Apr25,2024
ಕನ್ನಡ / English

ಲಾರಿ-ಬೈಕ್‌ ಅಪಘಾತ: ಗವಿಸಿದ್ದೇಶ್ವರ ಜಾತ್ರೆಗೆ ತೆರಳಿದ್ದ ಇಬ್ಬರ ಸಾವು | Janata news

01 Feb 2021
3368

ಕೊಪ್ಪಳ : ಲಾರಿ-ಬೈಕ್‌ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಸಂಭ​ವಿ​ಸಿದೆ. ಇವರು ಜಾತ್ರೆಗೆಂದು ಕೊಪ್ಪಳಕ್ಕೆ ಆಗಮಿಸಿದ್ದರು ಎನ್ನಲಾಗಿದೆ.

ಮೃತರನ್ನು ಕುಕನೂರು ಪಟ್ಟಣದ ಗಣೇಶ (21) ಹಾಗೂ ರಾಧಿಕಾ (19) ಎಂದು ಗುರುತಿಸಲಾಗಿದೆ. ಆದರೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಲಾರಿಗೆ ಡಿಕ್ಕಿ ಹೊಡೆ​ದು ಇಬ್ಬರು ಸ್ಥಳದಲ್ಲಿಯೇ ಮೃತ​ಪ​ಟ್ಟಿ​ದ್ದಾರೆ.

ದುರ್ಘಟನೆ ನಡೆದ ಸ್ಥಳಕ್ಕೆ ಕೊಪ್ಪಳ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

RELATED TOPICS:
English summary :Accident in Koppala

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...