Fri,Apr19,2024
ಕನ್ನಡ / English

ಆಸ್ತಿಗಾಗಿ ತಮ್ಮನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ಪಾಪಿ ಅಣ್ಣ | Janata news

16 Feb 2021
2922

ಯಾದಗಿರಿ : ಅಣ್ಣನೇ ಒಡಹುಟ್ಟಿದ ತಮ್ಮನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ದಿವಾಳಗುಡ್ಡದಲ್ಲಿ ಘಟನೆ ನಡೆದಿದೆ.

ಶಿವರಾಜ್ (21) ಕೊಲೆಯಾದ ಯುವಕ. ಅಣ್ಣ ರಾಘವೇಂದ್ರ ತನ್ನ ತಮ್ಮನನ್ನೇ ಕೊಂದಿದ್ದಾನೆ.

ಸೈಟ್ ಹಂಚಿಕೆ ವಿಚಾರದಲ್ಲಿ ಶುರುವಾದ ಮೂವರು ಸಹೋದರರ ಜಗಳ ಮಕ್ಕಳ ಕೊಲೆಯಲ್ಲಿ ಅಂತ್ಯವಾಗಿದೆ. ಗ್ರಾಮದ ನಿಂಗಪ್ಪ, ಮರೇಪ್ಪ, ತಾತಪ್ಪ ಮೂವರು ಅಣ್ಣ ತಮ್ಮಂದಿರಾಗಿದ್ದು, ತಾತಪ್ಪನ ಹೆಸರಿನಲ್ಲಿ ಸೈಟ್ ಇತ್ತು.

ಇಂದು ಬೆಳಗ್ಗೆ ತಮ್ಮ ಆಸ್ತಿ ಅಳತೆ ಮಾಡಲು ಹೋದಾಗ ಈ ವೇಳೆ ಮಾತಿಗೆ ಮಾತು ಬೆಳೆದು ಯುವಕ ಶಿವರಾಜ್​​​ ಪ್ರಶ್ನಿಸಿದ್ದಕ್ಕೆ, ಚಿಕ್ಕಪ್ಪನಾದ ತಾತಪ್ಪ ಮತ್ತು ಆತನ ಇಬ್ಬರು ಮಕ್ಕಳು ಹಲ್ಲೆ ನಡೆಸಿ ಚಾಕುವಿನಿಂದ ಕತ್ತಿನ ಭಾಗಕ್ಕೆ ಇರಿದಿದ್ದರು. ಪರಿಣಾಮ ರಕ್ತಸ್ರಾವವಾಗಿ ಶಿವರಾಜ್​ ಕುಸಿದು ಬಿದ್ದಿದ್ದಾನೆ ಎನ್ನಲಾಗಿದೆ.

ಆರೋಪಿಗಳು ಸದ್ಯ ತಲೆ ಮರೆಸಿಕೊಂಡಿದ್ದು, ಮೃತನ ತಾಯಿ ಹಾಗೂ ಆಸ್ಪತ್ರೆ ಬಳಿ ಸೇರಿರುವ ಅನೇಕ ಜನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Yadagiri

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...