Sat,May18,2024
ಕನ್ನಡ / English

ಹೆತ್ತ ಒಂದೂವರೆ ವರ್ಷದ ಮಗುವನ್ನು ಕೊಂದಿದ್ದ ತಂದೆಗೆ ಮರಣ ದಂಡನೆ ಶಿಕ್ಷೆ | Janata news

19 Feb 2021
2625

ಗದಗ : ಹೆತ್ತ ಮಗುವನ್ನೇ ಕೊಂದಿದ್ದ ಪಾಪಿ ತಂದೆಗೆ ಗದಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರಾಜಶೇಖರ ವಿ ಪಾಟೀಲ್ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ರೋಣ ತಾಲೂಕಿನ ಹುಲ್ಲೂರ ಗ್ರಾಮದ ಅಪರಾಧಿ ಪ್ರಶಾಂತಗೌಡ ಪಾಟೀಲ್ ಒಂದೂವರೆ ವರ್ಷದ ಪುಟ್ಟ ಮಗುವನ್ನು ಡ್ನಾಪ್ ಮಾಡಿ ಕೊಲೆ ಮಾಡಿದ್ದ. ಸದ್ಯ ಈತನ ಈ ಕೃತ್ಯಕ್ಕೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ಮಾಡಿದ ತಪ್ಪಿಗೆ ತಕ್ಕ ಶಿಕ್ಷೆ ನೀಡಿದೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಹುಲ್ಲೂರ ಗ್ರಾಮದ ನಿವಾಸಿ ಅಪರಾಧಿ 2013 ರಲ್ಲಿ ಓರ್ವ ಮುಸ್ಲಿಂ ಮಹಿಳೆ ಪ್ರೀತಿಸಿ ಮದುವೆಯಾಗಿದ್ದ, ಕೆಲವು ತಿಂಗಳ ನಂತರ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಚಿತ್ರಹಿಂಸೆ ನೀಡಿ ದೋಖಾ ಮಾಡಿದ್ದ. ನಿತ್ಯ ಕಿರುಕುಳದಿಂದ ನೊಂದ ಪತ್ನಿ ಮಹಿಳಾ ಸಾಂತ್ವನ ಕೇಂದ್ರ ಮೊರೆ ಹೋಗಿದ್ದಳು. ಈ ವೇಳೆ ಒಂದು ಹೆಣ್ಣು ಮಗು ಸಹ ಜನನವಾಗಿತ್ತು. ನಂತರ ಪತ್ನಿ ಕರೆಸಿ ಬುದ್ಧಿ ಹೇಳಿದ ಬಳಿಕ ಚೆನ್ನಾಗಿ ಜೀವನ ಮಾಡುವುದಾಗಿ ತಪ್ಪೊಪ್ಪಿಕೊಂಡಿದ್ದ.

ನಂತರ ರೋಣ ಪಟ್ಟಣದ ಸಿದ್ಧಾರೂಢ ಮಠದ ಬಳಿ ಬಾಡಿಗೆ ಮನೆಯಲ್ಲಿ ಜೀವನ ನಡೆಸುತ್ತಿದ್ದರು. ಕೆಲವು ತಿಂಗಳ ನಂತರ ಸಾಂತ್ವನ ಕೇಂದ್ರ ಕೇಸ್ ಹಿಂಪಡೆಯುವಂತೆ ಆಗಾಗ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಆಗ ನೊಂದ ಪತ್ನಿ ಮಗುವಿಗೆ ಜೀವನಾಂಶ ಬೇಡಿ ಕೋರ್ಟ್ ಮೊರೆ ಹೋಗಿದ್ದಳು.

2015ರ ಏಪ್ರಿಲ್ 6ರಂದು ಪ್ರಶಾಂತಗೌಡ ತನ್ನ ಸ್ವಂತ ಮಗುವನ್ನೇ ಅಪಹರಿಸಿದ್ದ. ಏನು ತಿಳಿಯದ ಒಂದೂವರೆ ವರ್ಷದ ಪುಟ್ಟ ಮಗುವನ್ನು ಅಪಹರಿಸಿ ಗಜೇಂದ್ರಗಡ ಪಟ್ಟಣದ ಕಾಲಕಾಲೇಶ್ವರ ಗುಡ್ಡಕ್ಕೆ ಕರೆದುಕೊಂಡು ಹೋಗಿ ಕತ್ತುಹಿಸುಕಿ ಹತ್ಯೆ ಮಾಡಿ ಬಳಿಕ ಮೃತದೇಹ ಸುಟ್ಟುಹಾಕಿದ್ದ. ಪ್ರಕರಣ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

RELATED TOPICS:
English summary :Gadag

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...