Sat,May11,2024
ಕನ್ನಡ / English

ನಾವೇನು ನಟಿಯನ್ನು ಮದುವೆಯಾಗಿ ನಂತರ ಕೈಬಿಟ್ಟಿಲ್ಲ: ಎಚ್‌ಡಿಕೆಗೆ ಮುಲಾಲಿ ತಿರುಗೇಟು | Janata news

07 Mar 2021
2225

ಬಾಗಲಕೋಟೆ : ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರು ಕೇರಳದ ವೈನಾಡಿಗೆ ಪದೇ ಪದೇ ಹೋಗ್ತಾರೆ ಎಂಬ ನನ್ನ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ಅವರೊಬ್ಬರೇ ಏಕೆ ಪ್ರತಿಕ್ರಿಯಿಸಿದರು ಎಂದು ಸಾಮಾಜಿಕ ಕಾರ್ಯಕರ್ತ ಬಳ್ಳಾರಿಯ ರಾಜಶೇಖರ ಮುಲಾಲಿ ಪ್ರಶ್ನಿಸಿದರು.

ರಾಜ್ಯದಲ್ಲಿ ಏಳು ಮಂದಿ ಮಾಜಿ ಮುಖ್ಯಮಂತ್ರಿಗಳು ಬದುಕಿದ್ದಾರೆ. ಅವರ್ಯಾರೂ ಪ್ರತಿಕ್ರಿಯೆ ನೀಡಿಲ್ಲ. ಇವರಿಗ್ಯಾಕೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡು ನೋಡಿಕೊಳ್ಳಬೇಕು ಏಕೆ ಎಂದರು.

ಕುಮಾರಸ್ವಾಮಿ ಮಾತಾಡುವಾಗ ತಾವೊಬ್ಬ ಮಾಜಿ ಸಿಎಂ ಎಂಬುದನ್ನು ಅರಿತು ಗೌರವದಿಂದ ಮಾತಾಡಬೇಕು. ಒದ್ದು ಒಳಗೆ ಹಾಕಿ, ಏರೋಪ್ಲೇನ್ ಏರಿಸಿ ಅಂದರೆ ಏನರ್ಥ? ಹೋರಾಟಗಾರರ ಬಗ್ಗೆ ಮಾತನಾಡೋವಾಗ ಸ್ವಲ್ಪ ಬಾಯಿ ಬಿಗಿ ಹಿಡಿದು ಮಾತಾಡಬೇಕು. ಇದು ಅವರ ಸಂಸ್ಕಾರ ತೋರಿಸುತ್ತೆ. ನಾವೇನು ಯಾವುದೋ ಚಿತ್ರನಟಿಯನ್ನು ಮದುವೆಯಾಗಿ ನಂತರ ಕೈಬಿಟ್ಟಿಲ್ಲ. ಇನ್ನೊಂದು ಮದುವೆ ಆಗೋದು.. ಅಂತಹವೇನು ಮಾಡಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾರೆ ಅಂದರೆ, ತಿಳಿದುಕೊಂಡು ಮಾತನಾಡಬೇಕು ಎಂದ ಅವರು, ಎಚ್‌ಡಿ ಕುಮಾರಸ್ವಾಮಿ ಅವರ ಸಿಡಿ ಇದೆಯಾ ಎಂಬ ಪ್ರಶ್ನೆಗೆ ನನಗೆ ಗೊತ್ತಿಲ್ಲ ಎಂದು ರಾಜಶೇಖರ್‌ ಮುಲಾಲಿ ಹೇಳಿದರು.

ನಾಳೆ ಇನ್ನೊಂದು ಕಡೆ ರಾಜಕಾರಣಿಗಳಿಗೆ ಮತ್ತೊಂದು ವಿಷಯ ಬಹಿರಂಗಪಡಿಸುತ್ತೇನೆ ಎಂದು ರಾಜಶೇಖರ್‌ ಮುಲಾಲಿ ಅಚ್ಚರಿ ಹೇಳಿಕೆಯನ್ನು ನೀಡಿದ್ದಾರೆ.

RELATED TOPICS:
English summary :HD Kumaraswamy

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...