Mon,May20,2024
ಕನ್ನಡ / English

ಟೋಲ್ ಪ್ಲಾಜಾದಲ್ಲಿ ಗಲಾಟೆ: ಸರ್ಕಾರಿ ಅಧಿಕಾರಿಯನ್ನು ಹಿಗ್ಗಾಮುಗ್ಗ ಥಳಿಸಿದ ಗುಂಪು..! | Janata news

26 Mar 2021
2729

ಕೊಪ್ಪಳ : ಟೋಲ್ ಪಾವತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಹಾಯಕ ಇಂಜಿನಿಯರನ್ನು ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ತಾಲೂಕಿನ ಶಹಾಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿರುವ ಟೋಲ್ ಪ್ಲಾಜಾದಲ್ಲಿ ನಡೆದಿದೆ.

ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಗಂಗಾವತಿ ವಿಭಾಗದ ಇಂಜಿನಿಯರ್ ಚಿದಾನಂದ ಎಂಬುವವರನ್ನು ಹಾಗೂ ಚಾಲಕನನ್ನು ಹಿಗ್ಗಾ ಮುಗ್ಗಾ ಥಳಿತಕ್ಕ ಒಳಗಾಗಿರುವವರು. ಹಿಟ್ನಾಳ್ ಟೋಲ್ ಸಿಬ್ಬಂದಿಯಿಂದಲೇ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು,

ಚಿದಾನಂದ್ ಮತ್ತು ಅವರ ಚಾಲಕ ಗುತ್ತಿಗೆ ಆಧಾರಿತವಾಗಿರುವ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ, ಹೆದ್ದಾರಿಯಲ್ಲಿರುವ ಪ್ಲಾಜಾದ ಬಳಿ ನಾನು ಸರ್ಕಾರಿ ಅಧಿಕಾರಿ ಟೋಲ್ ಪಾವತಿ ಮಾಡುವುದಿಲ್ಲ ಎಂದು ವಾದಿಸಿದ್ದಾನೆ.‌

ಟೋಲ್​ನಲ್ಲಿ ಕೆಲಸ ಮಾಡುತ್ತಿದ್ದ ಹಿಟ್ನಾಳ್ ಗ್ರಾಮದ ಯುವಕ ರೌಡಿಗಳ ಗ್ಯಾಂಗ್ ಕಟ್ಟಿಕೊಂಡು ಬಂದು ಅಧಿಕಾರಿಯನ್ನು ಕಾರಿನಿಂದ ಹೊರಗೆಳೆದು ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ.

ಈ ದ್ರಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಒಟ್ಟು 8 ಜನ ಪುಂಡರ ವಿರುದ್ಧ ಮುನಿರಾಬಾದ್​ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಸ್ಥಳದಲ್ಲಿದ್ದ ಪೊಲೀಸರು ಗಲಾಟೆಯನ್ನು ನಿಯಂತ್ರಣ ಮಾಡಿ ಕೆಲವರನ್ನು ವಶಕ್ಕೆ ತೆಗೆದುಕೊಂಡಿದ್ದು, ‌ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Koppala

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...