Wed,Apr24,2024
ಕನ್ನಡ / English

ಪರ ಸ್ತ್ರೀ ಜೊತೆ ಯುವಕನ ಚೆಲ್ಲಾಟ, ಸರಸ ಆಡುವಾಗಲೇ ಸಿಕ್ಕಿಬಿದ್ದ ಜೋಡಿ! ಮುಂದೇನಾಯ್ತು .. | ಜನತಾ ನ್ಯೂಸ್

20 May 2021
2639

ಚಾಮರಾಜನಗರ : ಮನೆಯಲ್ಲಿ ಪತಿ ಇಲ್ಲದ ವೇಳೆ ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ ಗಂಡನಿಗೆ ಗೊತ್ತಾಗದ್ದಂತೆ ಸರಸ-ಸಲ್ಲಾಪದಲ್ಲಿ‌ ತೊಡಗುತ್ತಿದ್ದಳು. ಈ ನಡುವೆ ಪ್ರೇಯಸಿಗೆ ಮುತ್ತಿಡುವಾಗ ಪ್ರಿಯಕರ ಕ್ಲಿಕ್ಕಿಸಿದ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ ಗೂ ಹಾಕಿಕೊಂಡಿದ್ದ. ಈ ವಿಷಯ ತಿಳಿದ ಪತಿ ಈ ಅಕ್ರಮ ಸಂಬಂಧವನ್ನು ಕೊಲೆಯಲ್ಲಿ ಅಂತ್ಯಗೊಳಿಸಿದ್ದಾನೆ.

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ‌ ಶಿವಣ್ಣನ ಪತ್ನಿ ಸೌಭಾಗ್ಯ ಜತೆ ಬಸವಶೆಟ್ಟಿಗೆ ಅಕ್ರಮ ಸಂಬಂಧ ಇತ್ತು. ಈ ವಿಷಯ ಪತಿ ಶಿವಣ್ಣಗೆ ತಿಳಿಯಿತು. ಪ್ರಿಯಕರ ಮತ್ತು ಪತ್ನಿ ಚುಂಬಿಸಿದ ಫೋಟೋವನ್ನೂ ಶಿವಣ್ಣ ನೋಡಿದ.

ಭಾನುವಾರ ರಾತ್ರಿ ಮನೆಗೆ ಹೋದಾಗ ಅಲ್ಲಿ ಪತ್ನಿ ಹಾಗು ಪ್ರಿಯಕರ ಬಸವಶೆಟ್ಟಿ ಸಲ್ಲಾಪದಲ್ಲಿ ಮುಳುಗಿದ್ದ ದೃಶ್ಯ ನೋಡಿದ, ಸಿಟ್ಟಿಗೆದ್ದ ಶಿವಣ್ಣ ತನ್ನ ಪತ್ನಿಯ ಪ್ರಿಯಕರ ಬಸವಶೆಟ್ಟಿಯನ್ನ ದೊಣ್ಣೆಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾನೆ.

ತೀವ್ರ ರಕ್ತಸ್ರಾವವಾಗಿ ಪ್ರಜ್ಞೆ ಕಳೆದುಕೊಂಡಿದ್ದ ಬಸವಶೆಟ್ಟಿ(26) ಸುತ್ತುಹೊಗಿದ್ದಾನೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Chamarajanagara

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...