Fri,Apr19,2024
ಕನ್ನಡ / English

ಎಸ್‌ಆರ್‌ಎಸ್ ಟ್ರಾವೆಲ್ಸ್ ಮಾಲೀಕ ರಾಜಶೇಖರ್ ಕೋವಿಡ್-19ಗೆ ಬಲಿ | ಜನತಾ ನ್ಯೂಸ್

22 May 2021
2005

ರಾಮನಗರ : ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಎಸ್‌ಆರ್‌ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೆ.ಟಿ ರಾಜಶೇಖರ್ ಮೃತರಾಗಿದ್ದಾರೆ.

ಕರೊನಾ ಸೋಂಕಿಗೆ ತುತ್ತಾಗಿದ್ದರು. ಕಳೆದ 10 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಶುಕ್ರವಾರ ಬೆಳಗ್ಗೆ ಅಸುನೀಗಿದರು.

ಸಾರಿಗೆ ಉದ್ಯಮಕ್ಕೆ ಅಪಾರ ಕೊಡುಗೆ: ಎಸ್‌ಆರ್‌ಎಸ್ ಮಾಲೀಕರಾಗಿ ಸಾರಿಗೆ ಉದ್ಯಮಕ್ಕೆ ಅಡಿಯಿಟ್ಟಿದ್ದ ಕೆ.ಟಿ.ರಾಜಶೇಖರ್, ಉದ್ಯಮದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹಲವು ಕಾರ್ಯಗಳ ಮೂಲಕ ಸಂಕಷ್ಟ ಸಮಯದಲ್ಲಿ ನೆರವು ನೀಡಿದ್ದರು. ಪ್ರಸ್ತುತ ಪ್ರವಾಸಿ ವಾಹನ ಮಾಲೀಕರ ಕೇಂದ್ರ ಒಕ್ಕೂಟದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು.

ರಾಮನಗರ ಜಿಲ್ಲೆ ಮಾಗಡಿ ಮೂಲದ ಕೆ.ಟಿ ರಾಜಶೇಖರ್, 1943ರ ಸೆ.17ರಂದು ಜನಿಸಿದ್ದರು. ಡಿಪ್ಲೊಮಾ ಇನ್ ಆಟೋಮೊಬೈಲ್ ವ್ಯಾಸಂಗ ಮಾಡಿದ ಅವರು, ಹಲವು ಉದ್ಯೋಗದ ನಂತರ ದೇಶದ ಪ್ರಮುಖ ಸಾರಿಗೆ ಸಂಸ್ಥೆಗಳಲ್ಲಿ ಒಂದಾಗಿರುವ ಎಸ್‌ಎಆರ್‌ಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥೆಯನ್ನು 1971ರಲ್ಲಿ ಸ್ಥಾಪಿಸಿದರು.

ಕೇವಲ ಒಂದು ಬಸ್ ಮೂಲಕ ಆರಂಭಿಸಿದ್ದ ಎಸ್‌ಎಆರ್‌ಸ್ ಸಂಸ್ಥೆ ಇದೀಗ 3 ಸಾವಿರಕ್ಕೂ ಹೆಚ್ಚಿನ ಬಸ್‌ಗಳನ್ನು ಹೊಂದಿದೆ. ನಾಲ್ಕು ಸಾವಿರಕ್ಕೂ ಹೆಚ್ಚಿನ ಸಿಬ್ಬಂದಿ, ನೂರಾರು ಕೋಟಿ ರೂಪಾಯಿಗೂ ಅಧಿಕ ವಹಿವಾಟು ನಡೆಸುತ್ತಿದೆ.

ಬೆಂಗಳೂರು ಎಸ್‌ಎಆರ್‌ಸ್‌ನ ಕೇಂದ್ರ ಕಚೇರಿಯಾಗಿದ್ದರೂ ತಮಿಳುನಾಡಿನ ಚೆನ್ನೈ, ಮಹಾರಾಷ್ಟ್ರದ ಮುಂಬೈ, ಆಂಧ್ರಪ್ರದೇಶದ ವಿಜಯವಾಡ ಸೇರಿ ದೇಶದ ಇನ್ನಿತರ ನಗರಗಳಲ್ಲಿ ಶಾಖೆಗಳನ್ನು ಹೊಂದಿದೆ. ಇದೀಗ ಎಸ್‌ಎಆರ್‌ಎಸ್ ಸಂಸ್ಥೆ 50ನೇ ವರ್ಷಕ್ಕೆ ಕಾಲಿಟ್ಟಿದ್ದು ಇದೇ ವೇಳೆ ತನ್ನ ಮಾಲೀಕನನ್ನು ಕಳೆದುಕೊಂಡಿದೆ.

RELATED TOPICS:
English summary :SRS Travels

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...