Thu,Apr25,2024
ಕನ್ನಡ / English

ವಾಯುಸೇನೆಯ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಗಿ ಆಯ್ಕೆಯಾದ ಕೊಳ್ಳೇಗಾಲದ ಯುವತಿ | ಜನತಾ ನ್ಯೂಸ್

23 May 2021
1983

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಯುವತಿ ಆಶ್ರಿತಾ ಒಲೆಟೆಯವರು ಭಾರತದ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಗಿ ಆಯ್ಕೆಯಾಗಿದ್ದಾರೆ.

ವಾಯುಸೇನೆಯ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಎಂಜಿನಿಯರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಭಾರತದ ಏರ್‌ಫೋರ್ಸ್‌ ಟೆಸ್ಟ್ ಪೈಲಟ್ ಸ್ಕೂಲ್‌ನಿಂದ ಪದವಿ ಪಡೆದಿರುವ ಆಶ್ರಿತಾ, ಕೊಳ್ಳೇಗಾಲದ ಒ.ವಿ. ವೆಂಕಟೇಶ್ ಬಾಬು ಹಾಗೂ ಒ.ವಿ. ವಾಣಿ ದಂಪತಿಯ ಪುತ್ರಿಯಾದ ಈಕೆ 2014ರಲ್ಲಿ ವಾಯುಪಡೆಯ ಟೆಕ್ನಿಕಲ್ ವಿಭಾಗಕ್ಕೆ ಆಯ್ಕೆಯಾಗಿದ್ದರು.

ಆಶ್ರಿತಾ ವಿ ಒಲೆಟಿ ಅವರು ಇಡೀ ಪ್ರಪಂಚದಲ್ಲಿರುವ ಏಳು ವಿಶ್ವವಿದ್ಯಾಲಯಗಳ ಪೈಕಿ ಒಂದಾಗಿರುವ ಭಾರತದ ಪ್ರತಿಷ್ಠಿತ ಏರ್ ಫೋರ್ಸ್ ಟೆಸ್ಟ್ ಪೈಲಟ್ ಸ್ಕೂಲ್‍ನಿಂದ ಪದವಿಯನ್ನು ಪಡೆದುಕೊಂಡಿದ್ದಾರೆ.

1976ರಲ್ಲಿ ಸ್ಥಾಪನೆಯಾದಾಗಿನಿಂದ ಈವರೆಗೆ ಕೇವಲ 275 ಪದವೀದರರು ಮಾತ್ರ ಈ ಕೋರ್ಸ್ ಅನ್ನು ಪೂರ್ಣಗೊಳಿಸಿದ್ದು, ಆಶ್ರಿತಾ ಒಲೆಟಿ ಅತ್ಯಂತ ಕಠಿಣ ತರಬೇತಿಗಳನ್ನು ಒಳಗೊಂಡಿರುವ ಈ ಕೋರ್ಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಭಾರತೀಯ ವಾಯುದಳದ ಮೊಟ್ಟ ಮೊದಲ ಮಹಿಳಾ ಅಧಿಕಾರಿಯಾಗಿ ಆಯ್ಕೆಯಾಗಿದ್ದು ಕ್ವಾಡ್ರಲ್ ಲೀಡರ್ ಆಗಿದ್ದಾರೆ.

RELATED TOPICS:
English summary :Chamarajanagara

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...