Thu,Apr25,2024
ಕನ್ನಡ / English

ಒಂದೇ ದಿನದ ಅಂತರದಲ್ಲಿ ಅಕ್ಕ, ತಮ್ಮ ಕೋವಿಡ್ ಗೆ ಬಲಿ | ಜನತಾ ನ್ಯೂಸ್

29 May 2021
2391

ಬಳ್ಳಾರಿ : ಒಂದೇ ದಿನದ ಅಂತರದಲ್ಲಿ ಕೋವಿಡ್​​ ಮಹಾಮಾರಿಗೆ ಅಕ್ಕ, ತಮ್ಮ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹೊಸಪೇಟೆಯಲ್ಲಿ ನಡೆದಿದೆ.

ಕ್ಯಾರೋಲಿನ್ ಲೂಸಿಯಾ ಸ್ಮಿತ್ (45) ಹಾಗೂ ಅವರ ತಮ್ಮ ಸಾವಿಯೋ ಸ್ಮಿತ್ (42) ಇಬ್ಬರು ಒಂದು ದಿನದ ಅಂತರದಲ್ಲಿ ಕೋವಿಡ್​​ನಿಂದ ಸಾವನ್ನಪ್ಪಿದ್ದಾರೆ.

ಮೃತ ಲೂಸಿಯಾ ಸ್ಮಿತ್​ ಅವರು ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿಯಾಗಿದ್ದರು. ಹೊಸಪೇಟೆ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಕೋವಿಡ್ ಸಮೀಕ್ಷೆ ಕಾರ್ಯದಲ್ಲಿ ಸ್ವಯಂ ಸೇವಕಿಯಾಗಿದ್ದರು.

ಕಳೆದ 8 ದಿನಗಳ ಹಿಂದೆ ಸೋಂಕಿಗೆ ಒಳಗಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ಲೂಸಿಯಾ ಅವರ ಸಹೋದರ ಸಾವಿಯೋ ಸ್ಮಿತ್ ಕೂಡ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ನಿಧನರಾಗಿದ್ದರು.

RELATED TOPICS:
English summary :Ballari

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...