Tue,Oct28,2025
ಕನ್ನಡ / English

ಅಕ್ರಮ 38 ಬಾಕ್ಸ್ ಮದ್ಯ ಸಾಗಾಟ, ಐವರು ಅರೆಸ್ಟ್​ | ಜನತಾ ನ್ಯೂಸ್

30 May 2021

ಯಾದಗಿರಿ : ಲಾಕ್​ಡೌನ್ ನಡುವೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಹಿನ್ನೆಲೆ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿ ಪೊಲೀಸರು ಐವರನ್ನ ಬಂಧಿಸಿದ್ದಾರೆ.

ವಿಜಯಪುರದಿಂದ ರಾಯಚೂರು ಮತ್ತು ಯಾದಗಿರಿಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಗಳು, ನಾಲ್ಕು ಕಾರುಗಳಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಮಾಹಿತಿ ಆಧರಿಸಿ ಸುರಪುರ ಡಿವೈಎಸ್​ಪಿ ವೆಂಕಟೇಶ ಉಗಿಬಂಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಆರೋಪಿಗಳನ್ನ ಸೆರೆಹಿಡಿಯಲಾಗಿದೆ.

ಒಟ್ಟು 13 ಜನ ಆರೋಪಿಗಳ ಬಂಧನವಾಗಿದ್ದು, 38 ಮದ್ಯದ ಬಾಟಲ್, 4 ಕಾರುಗಳನ್ನ ಪೊಲೀಸರು ಸೀಜ್ ಮಾಡಿದ್ದಾರೆ. ನಾರಾಯಣಪುರ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

RELATED TOPICS:
English summary :Yadagiri

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...