Thu,Apr25,2024
ಕನ್ನಡ / English

ಗಂಗಾವತಿಯ ಕೋವಿಡ್‌ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಹೇರ್​ಕಟ್​; ಕ್ಷೌರಿಕನಿಗೆ ವೈದ್ಯರಿಂದ ಸನ್ಮಾನ | ಜನತಾ ನ್ಯೂಸ್

07 Jun 2021
2004

ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಕ್ಷೌರಿಕರೊಬ್ಬರು ಧೈರ್ಯದಿಂದ ಹೋಗಿ ಕ್ಷೌರ ಮಾಡಿದ್ದಾರೆ.

ಕಳೆದ ಹದಿನೈದು ದಿನಗಳಿಂದ ಆಸ್ಪತ್ರೆಯಲ್ಲಿಯೇ ಇದ್ದು ತಲೆ ಕೂದಲುಗಳು ಬೆಳೆದಿವೆ. ಆರೋಗ್ಯದ ದೃಷ್ಟಿಯಿಂದ ಕ್ಷೌರ ಮಾಡುವ ಹಾಗೂ ಶೇವಿಂಗ್​ ಮಾಡುವ ಅನಿವಾರ್ಯತೆ ಇತ್ತು. ಈ ಮಧ್ಯೆ ಧೈರ್ಯ ಮಾಡಿ ಜಿಲ್ಲೆಯ ಕ್ಷೌರಿಕ ಸುರೇಶ್​ ಎಂಬಾತ ಆಸ್ಪತ್ರೆಯಲ್ಲಿರುವ ಎಲ್ಲಾ ಪುರುಷರಿಗೆ ಕ್ಷೌರ ಮತ್ತು ಶೇವಿಂಗ್​ ಮಾಡಿದ್ದಾರೆ.

ಸುರಕ್ಷತೆಯಿಂದ ದೃಷ್ಟಿಯಿಂದ ಪಿಪಿಇಕಿಟ್​ ಧರಿಸಿ ಭಯಗೊಳ್ಳದೇ ರೋಗಿಗಳಿಗೆ ಕ್ಷೌರ ಮಾಡಿದ್ದಾರೆ. ಜಿಲ್ಲೆಯ ಗಂಗಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 30 ಜನ ಸೋಂಕಿತರು ಹೇರ್​ಕಟ್​ ಮಾಡಿಸಿಕೊಂಡಿದ್ದಾರೆ.

ಕಟಿಂಗ್‌ ಮಾಡಿದ ಸುರೇಶ್‌ ಅವರಿಗೆ ವೈದ್ಯರು ಸನ್ಮಾನ ಮಾಡಿದರು. ಸ್ಥಳೀಯ ಭುವನೇಶ್ವರಿ ಸಂಘದವರು 2000 ರೂ. ಗೌರವ ಧನ ನೀಡಿದರು.

RELATED TOPICS:
English summary :Koppala

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...