Fri,Apr19,2024
ಕನ್ನಡ / English

ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ತಂದೆ, ಯಾಕೆ ಗೊತ್ತಾ? | ಜನತಾ ನ್ಯೂಸ್

22 Jun 2021
2248

ತುಮಕೂರು : ಹೆರಿಗೆ ಬಳಿಕ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದ ಅಯ್ಯನಬಾವಿಯಲ್ಲಿ ಸಂಭವಿಸಿದೆ.

ನಾಗರಾಜ್ ಎಸ್​.ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅರಸೀಕೆರೆ ತಾಲೂಕು ಚಿಂದೇನಹಳ್ಳಿ ಗಡಿ ಸಮೀಪದ ಸೋಮೇನಹಳ್ಳಿಯ ಬೇಬಿಕಲಾ ಎಂಬಾಕೆ ಜತೆ ನಾಗರಾಜುವಿನ ಮದುವೆ ಕಳೆದ ವರ್ಷ ಆಗಿತ್ತು. ಈ ದಂಪತಿಗೆ ಮೂರು ದಿನದ ಹಿಂದಷ್ಟೇ ಗಂಡು ಮಗು ಕೂಡ ಜನಿಸಿದೆ.

ಹೆರಿಗೆ ಬಳಿಕ ಬೇಬಿಕಲಾ ಪತಿಗೆ ತಿಳಿಸದೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಇದರಿಂದ ಕೋಪಗೊಂಡ ನಾಗರಾಜ್, ನನ್ನನ್ನೂ ಕೇಳದೆ ಪತ್ನಿಗೆ ಶಸ್ತ್ರಚಿಕಿತ್ಸೆ ಮಾಡಿಸಿದಕ್ಕೆ, ಪತ್ನಿಯ ಸಂಬಂಧಿಕರೊಂದಿಗೆ ಗಲಾಟೆ ಮಾಡಿದ್ದಾರೆ. ಈ ವೇಳೆ ಪೊಲೀಸರಿಗೆ ದೂರು ನೀಡುವುದಾಗಿ ಸಂಬಂಧಿಕರು ಹೆದರಿಸಿದ್ದರು.

ಇದೇ ವಿಚಾರವಾಗಿ ನೊಂದಿದ್ದ ನಾಗರಾಜು ಸೋಮವಾರ ಬೆಳಗ್ಗೆ 7.30ರ ಸುಮಾರಿನಲ್ಲಿ ಅಯ್ಯನಬಾವಿ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Tumkur

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...