Wed,May06,2026
ಕನ್ನಡ / English

ಬಾವಿಗೆ ಹಾರಿ ಕುಟುಂಬದ 6 ಮಂದಿ ಆತ್ಮಹತ್ಯೆ! | ಜನತಾ ನ್ಯೂಸ್

28 Jun 2021

ಯಾದಗಿರಿ : ಬಾವಿಗೆ ಹಾರಿ ಕುಟುಂಬದ 6 ಮಂದಿ ಆತ್ಮಹತ್ಯೆಬಾವಿಗೆ ಹಾರಿ ಒಂದೇ ಕುಟುಂಬದ 6 ಜನರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ನಡೆದಿದೆ. ದೋರನಹಳ್ಳಿಯಲ್ಲಿ ದಂಪತಿ ಮತ್ತು ನಾಲ್ವರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೋರನಹಳ್ಳಿ ದಂಪತಿಯರಾದ ಭೀಮರಾಯ ಸುರಪುರ(45) ಮತ್ತು ಶಾಂತಮ್ಮ(36) ಹಾಗೂ ಮಕ್ಕಳಾದ ಸುಮಿತ್ರಾ(12), ಶ್ರೀದೇವಿ(12), ಲಕ್ಷ್ಮೀ(8), ಶಿವರಾಜ(9) ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ಭೀಮರಾಯ್ ಕೃಷಿ ಮತ್ತು ವೈಯಕ್ತಿಕ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಇಂದು ತನ್ನ ಕುಟುಂಬದ ಜೊತೆಗೆ ಜಮೀನಿಗೆ ತೆರಳಿದ್ದ ಭೀಮರಾಯ್, ಮೊದಲಿಗೆ ಮಕ್ಕಳ ಕಾಲಿಗೆ ಕಲ್ಲು ಕಟ್ಟಿ ಹೊಂಡಕ್ಕೆ ಹಾಕಿದ್ದಾನೆ. ಬಳಿಕ ತನ್ನ ಹೆಂಡತಿ ಜೊತೆಗೆ ತಾನು ಸಹ ಹಾರಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಎಸ್ಪಿ ವೇದಮೂರ್ತಿ, ಎಸಿ ಪ್ರಶಾಂತ್ ಹನಗಂಡಿ, ತಹಶೀಲ್ದಾರ ಜಗನ್ನಾಥ್ ರೆಡ್ಡಿ, ಡಿವೈಎಸ್ಪಿ ವೆಂಕಟೇಶ್ ಹುಗಿಬಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Yadagiri

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ

ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ

ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.

ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ

ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ

ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ

ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ

ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.

ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ

ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್

ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು

ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...