Tue,Apr23,2024
ಕನ್ನಡ / English

ವಿದ್ಯುತ್ ಪೂರೈಕೆ ಘಟಕದಲ್ಲಿ ಭಾರೀ ಅಗ್ನಿ ಅವಘಡ: ಟ್ರಾನ್ಸ್‌ಫಾರ್ಮರ್‌, ಎಲೆಕ್ಟ್ರಾನಿಕ್‌ ಉಪಕರಣ ಸುಟ್ಟುಭಸ್ಮ | ಜನತಾ ನ್ಯೂಸ್

03 Jul 2021
2411

ಕೋಲಾರ : ಕೋಲಾರ ಬೈಪಾಸ್ ಬಳಿ ಇರುವ ಬೆಸ್ಕಾಂ ವಿದ್ಯುತ್ ಪೂರೈಕೆ ಘಟಕಗಳಲ್ಲಿ ಬಾರಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ಟ್ರಾನ್ಸ್‌ಫಾರ್ಮರ್‌, ಎಲೆಕ್ಟ್ರಾನಿಕ್‌ ಉಪಕರಣ ಸುಟ್ಟುಭಸ್ಮವಾಗಿವೆ.

ಆಕಸ್ಮಿಕವಾಗಿ ಬೆಂಕಿ ಸಂಭವಿಸಿ ದಗದಗನೆ ಹೊತ್ತಿ ಉರಿದಿದ್ದು, ಆಕಾಶದೆತ್ತರಕ್ಕೆ ದಟ್ಟವಾದ ಹೊಗೆ ಆವರಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಟ್ರಾನ್ಸ್​ಫಾರ್ಮರ್​​ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಬೆಂಕಿಗಾಹುತಿಯಾಗಿವೆ.

ಮಹಾಲಕ್ಷ್ಮೀ ಬಡಾವಣೆ ಬಳಿಯಿರುವ ಈ ಸಬ್‌ ಸ್ಟೇಷನ್‌ನಲ್ಲಿರುವ ಬೆಂಕಿ ಹೊತ್ತಿ ಉರಿಯುತ್ತಿದೆ. ಇನ್ನು ಸ್ಥಳಕ್ಕೆ ಅಗ್ನಿಶಾಮಕ ದಳಗಳು ಧಾಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

RELATED TOPICS:
English summary :Kolar

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...