Sun,May19,2024
ಕನ್ನಡ / English

ನಾನು ರಾಜಕಾರಣದಲ್ಲಿ ಖುಷಿ ಕಂಡವ ಅಲ್ಲ; ರಾಜಕೀಯಕ್ಕೆ ಬರುವ ಇಚ್ಛೆ ಇರಲಿಲ್ಲ: ಕಟೀಲ್ | ಜನತಾ ನ್ಯೂಸ್

25 Jul 2021
1950

ಉಡುಪಿ : ನಾನು ರಾಜಕಾರಣದಲ್ಲಿ ಖುಷಿ ಕಂಡವ ಅಲ್ಲ. ರಾಜಕೀಯಕ್ಕೆ ಬರಬೇಕೆಂದು ಬಯಸಿ ಬಂದವನಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಉಡುಪಿಯ ಸಣ್ಣಕ್ಕಿಬೆಟ್ಟು ಎಂಬಲ್ಲಿ ನಡೆದ ಕೇದಾರೋತ್ಥಾನ ಟ್ರಸ್ಟ್​ನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತ ಅವರು ತಮ್ಮ ರಾಜಕೀಯ ಜೀವನದ ಕೆಲವೊಂದು ವಿಚಾರಗಳ ಕುರಿತು ಹೇಳಿಕೊಂಡರು. ಈ ಸಂದರ್ಭದಲ್ಲಿ ಅವರು ತಾವು ರಾಜಕಾರಣದಲ್ಲಿ ಖುಷಿ ಕಂಡಿಲ್ಲ, ರಾಜಕೀಯಕ್ಕೆ ಬರುವ ಇಚ್ಛೆಯೂ ಇರಲಿಲ್ಲ ಎಂಬ ಮಾತನ್ನು ಹೇಳಿದ್ದಾರೆ.

ನಾನು ರಾಜಕಾರಣದಲ್ಲಿ ಖುಷಿ ಕಂಡವ ಅಲ್ಲ, ರಾಜಕೀಯಕ್ಕೆ ಬರಬೇಕೆಂದು ಬಯಸಿ ಬಂದವನಲ್ಲ. ಅಷ್ಟಕ್ಕೂ ನನಗೆ ರಾಜಕೀಯಕ್ಕೆ ಬರುವ ಇಚ್ಛೆ ಇರಲಿಲ್ಲ. ಜೀವನದಲ್ಲಿ ಕೃಷಿಕನಾಗಿ ಇರಬೇಕು ಎಂದು ಬಯಸಿದ್ದೆ. ಆದರೆ ಹಿರಿಯರ ಅಪೇಕ್ಷೆಯಂತೆ ರಾಜಕೀಯಕ್ಕೆ ಬಂದಿದ್ದೇನೆ. ಭಗವಂತ ಕೆಲವೊಮ್ಮೆ ಒಳ್ಳೆಯದು ಬರೆಯುತ್ತಾನೆ, ನನ್ನ ಹಣೆಯಲ್ಲಿ ಒಳ್ಳೆಯದನ್ನು ಬರೆದಿದ್ದಾನೆ ಎಂದು ನಳಿನ್​ಕುಮಾರ್​ ಕಟೀಲ್​ ಹೇಳಿಕೊಂಡಿದ್ದಾರೆ.

ರೈತರ ಸಾಲ ಮನ್ನಾ ಮಾಡಿದ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ. ನರೇಂದ್ರ ಮೋದಿ ರೈತರಿಗೆ ಕಿಸಾನ್ ಸಮ್ಮಾನ್ ಮೂಲಕ 6,000 ರೂ. ಪ್ರೋತ್ಸಾಹ ಧನ ಕೊಟ್ಟರು. ಇದು ಕಡಿಮೆ ಆಯಿತು ಎಂದು 4,000 ರೂ. ಹೆಚ್ಚುವರಿ ಕೊಟ್ಟವರು ಯಡಿಯೂರಪ್ಪ.

ಕೃಷಿಗೆ ಪ್ರಧಾನ ಆದ್ಯತೆ ಕೊಟ್ಟಿರುವುದು ಬಿಜೆಪಿ ಸರ್ಕಾರ. ಈ ರಾಜ್ಯದಲ್ಲಿ ಮೊದಲ ರೈತರ ಬಜೆಟ್ ಮಂಡನೆ ಮಾಡಿದವರು ಯಡಿಯೂರಪ್ಪ. ರೈತ ಗೀತೆಗೆ ಗೌರವ ಕೊಟ್ಟವರು ಯಡಿಯೂರಪ್ಪ ಎಂದು ಕಟೀಲ್ ಮುಖ್ಯಮಂತ್ರಿ ಬಿಎಸ್‍ವೈಯನ್ನು ಹೊಗಳಿದ್ದಾರೆ.

RELATED TOPICS:
English summary :Nalin Kumar Kateel

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...