Fri,Dec12,2025
ಕನ್ನಡ / English

₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂಸ್

28 Jul 2021

ಬೀದರ್ : ಜಮೀನು ಮ್ಯುಟೇಷನ್ ಮಾಡಿಕೊಡಲು ₹15 ಲಕ್ಷ ಲಂಚ ಪಡೆಯುವಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಗಂಗಾದೇವಿ ಅವರು ನಗರದ ಚಿದ್ರಿ ಸರ್ವೆ ನಂಬರ್ 15 ರ ಭೂಮಿಯನ್ನು ಖಾತೆ ಮಾಡಿಕೊಡಲು ಲೀಲಾಧರ್ ಪಟೇಲ್​ ಎಂಬುವವರ ಬಳಿ 20 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ನಂತರ 15 ಲಕ್ಷ ರೂ.ಗಳಿಗೆ ಒಪ್ಪಿದ್ದು, ಈ ಬಗ್ಗೆ ಲೀಲಾಧರ್ ಎಸಿಬಿಗೆ ದೂರು ನೀಡಿದ್ದರು. ಇಂದು ತಮ್ಮ ಬಾಡಿಗೆ ಮನೆಯಲ್ಲಿ ಲಂಚದ ಹಣ ಪಡೆಯುವಾಗ ಬೀದರ್​ನ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದರು ಎನ್ನಲಾಗಿದೆ.

ಹಲವು ಭ್ರಷ್ಟಾಚಾರದ ಆರೋಪ ಹೊತ್ತಿದ್ದ ತಹಸೀಲ್ದಾರ್ ಗಂಗಾದೇವಿ ಅವರ ಮನೆಗೆ ಎಸಿಬಿ ಎಸ್ಪಿ ಮೇಘಣ್ಣನವರ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಗಂಗಾದೇವಿ ಅವರು ಬೆಂಗಳೂರಿನ‌ ಮಾರತಹಳ್ಳಿಯವರು.‌ ಒಂದು ವರ್ಷದಿಂದ ಬೀದರ್ ತಾಲೂಕು ಗ್ರೇಡ್-1 ತಹಸೀಲ್ದಾರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇವರ ಬಗ್ಗೆ ಭ್ರಷ್ಟಾಚಾರದ ಅನೇಕ ಆರೋಪಗಳು ಇವೆ ಎಂದು ತಿಳಿದು ಬಂದಿದೆ.

RELATED TOPICS:
English summary :Bidar

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...