Fri,Apr26,2024
ಕನ್ನಡ / English

ಹುಕ್ಕಾ ಬಾರ್, ಅಫೀಮು ಬಗ್ಗೆ ವಾಜಪೇಯಿ ಅವರೇ ಹೇಳಿಕೊಂಡಿದ್ದಾರೆ: ಈಶ್ವರ ಖಂಡ್ರೆ | ಜನತಾ ನ್ಯೂಸ್

14 Aug 2021
3692

ರಾಯಚೂರು : ಮಾಜಿ ಪ್ರಧಾನಿ ವಾಜಪೇಯಿ ಕುರಿತು ಪ್ರಿಯಾಂಕ್ ಖರ್ಗೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನಮ್ಮ ನಾಯಕರು ಯಾರೂ ಸುಮ್ಮನೆ ಹೇಳಿಕೆಗಳನ್ನ ನೀಡಲ್ಲ. ಹುಕ್ಕಾ ಬಾರ್, ಅಫೀಮು ಬಗ್ಗೆ ವಾಜಪೇಯಿ ಅವರೇ ಹೇಳಿಕೊಂಡಿದ್ದಾರೆ. ಸ್ವತಃ ವಾಜಪೇಯಿ ಅವರು ಸಂದರ್ಶನವೊಂದರಲ್ಲಿ ಇತಿ-ಮಿತಿಯಲ್ಲಿ ಮಾದಕ ವಸ್ತು ತಗೋತಿದ್ದೆ ಅಂತ ತಾವೇ ಹೇಳಿದ್ದಾರೆ ಅಂತ ಈಶ್ವರ ಖಂಡ್ರೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಂ.ಟಿ.ಬಿ.ನಾಗರಾಜ್ ಅವರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ. ಹಾಗೆ ನಿರಾಣಿ ಕೂಡ ಭೇಟಿಯಾಗಿದ್ದಾರೆ. ಇನ್ನೂ ಅನೇಕರು ಪಕ್ಷದ ಸಂಪರ್ಕದಲ್ಲಿದ್ದಾರೆ. ಆದರೆ, ಎಷ್ಟು ಶಾಸಕರು ಎಂದು ಈಗಲೇ ಹೇಳಲಿಕ್ಕಾಗದು ಎಂದರು.

ಸಿಟಿ ರವಿಗೆ ಯಾವ ಚರಿತ್ರೆ, ಇತಿಹಾಸ ಇದೆ. ನೆಹರು ಇಂದಿರಾಗಾಂಧಿ ತ್ಯಾಗ ಬಲಿದಾನಗಳ ಬಗ್ಗೆ ಇವರಿಗೆ ಏನು ಗೊತ್ತಿದೆ. ಸಿ.ಟಿ ರವಿ ಅವರ ಪಾದದ ಧೂಳಿಗೂ ಸಮನಾಗಿಲ್ಲ. ಅವರ ಸೇವೆಯಷ್ಟೂ ಸಿ.ಟಿ ರವಿಗೆ ವಯಸ್ಸಾಗಿಲ್ಲ. ಯಾರ ಬಗ್ಗೆ ಸುಮ್ಮನೆ ಹೇಳಿಕೆಗಳನ್ನ ನೀಡಬಾರದು ಜನರೇ ಇವರಿಗೆ ತಕ್ಕ ಪಾಠ ಕಲಿಸಿತ್ತಾರೆ. ಪ್ರಿಯಾಂಕ್ ಖರ್ಗೆ ಸಿ.ಟಿ ರವಿ ಹೇಳಿಕೆಗಳು ಹೋಲಿಕೆ ಮಾಡುವಂತವಲ್ಲ ಅಂತ ಖಂಡ್ರೆ ಹೇಳಿದ್ದಾರೆ.

ರಾಜ್ಯದಲ್ಲಿ ಸರ್ಕಾರ ಅವಧಿ ಮುಗಿಸುವುದಿಲ್ಲ. ಮಧ್ಯಂತರ ಚುನಾಚಣೆ ಬರುವುದು ನಿಶ್ಚಿತ. ಆದರೆ, ಸರ್ಕಾರ ಪತನಗೊಂಡರೆ ನಾವು ಮಾತ್ರ ಚುನಾವಣೆಗೆ ಹೋಗುತ್ತೇವೆ. ಆ ನಿಟ್ಟಿನಲ್ಲಿ ಈಗಾಗಲೇ ಪಕ್ಷ ಸಂಘಟನೆಗೆ ಮುಂದಾಗಿದ್ದೇವೆ. ಸೆ.17ರಂದು ರಾಯಚೂರಿನಲ್ಲಿ ವಿಭಾಗೀಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯ ಉಸ್ತುವಾರಿ ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿ ಅನೇಕ ನಾಯಕರು ಪಾಲ್ಗೊಳ್ಳುವರು ಎಂದು ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿವೆ. ಸರ್ಕಾರಗಳ ದುರಾಡಳಿತ ವಿರುದ್ದ ಧ್ವನಿ ಎತ್ತಿ ಜನರ ಪರ ಹೋರಾಟ ಮಾಡುತ್ತೇವೆ ಅಂತ ಈಶ್ವರ ಖಂಡ್ರೆ ಹೇಳಿದ್ದಾರೆ.

RELATED TOPICS:
English summary :Eshwar Khandre

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...