Sat,May18,2024
ಕನ್ನಡ / English

ಕಾರಿನ ಮೇಲೆ ಒಂಟಿ ಸಲಗ ದಾಳಿ; ಮೂವರಿಗೆ ಗಂಭೀರ ಗಾಯ | ಜನತಾ ನ್ಯೂಸ್

16 Aug 2021
2517

ಚಿಕ್ಕಮಗಳೂರು : ಕಾರಿನಲ್ಲಿ ಹೋಗುತ್ತಿದ್ದವರ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುಂದೂರು ಬಳಿ ನಡೆದಿದೆ. ಕಾಡಾನೆ ದಾಳಿಯಿಂದ ಮೂವರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಚಿಕ್ಕಮಗಳೂರು ತಾಲೂಕಿನ ಜೋಳದಾಳು ಗ್ರಾಮದ ನಾಲ್ವರು ಓಮ್ನಿಯಲ್ಲಿ ಹೊರನಾಡಿಗೆ ಹೋಗುವಾಗ ಭೈರೇಗುಡ್ಡ ಕ್ರಾಸ್ ಬಳಿ ಏಕಾಏಕಿ ಅಡ್ಡ ಬಂದ ಒಂಟಿ ಸಲಗ ದಾಳಿ ಮಾಡಿದೆ. ಕಾರಿನಲ್ಲಿದ್ದ ನಾಲ್ವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದರೆ, ಮೂವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಒಂಟಿ ಸಲಗ ದಾಳಿ ಮಾಡುತ್ತಿದ್ದಂತೆ ಕಾರಿನಲ್ಲಿದ್ದವರು ಕಾರಿನಿಂದ ಇಳಿದು ಓಡಿ ಹೋಗಿದ್ದಾರೆ.

ಒಮ್ನಿ ಕಾರಿನಲ್ಲಿ ಜೋಳ್ದಾಳ್​ನಿಂದ ಹೊರನಾಡು ದೇವಸ್ಥಾನದ ಕಡೆಗೆ 9 ಮಂದಿ ಪ್ರಯಾಣ ಬೆಳೆಸುತ್ತಿದ್ದರು. ಈ ವೇಳೆ ಕಾಡಾನೆ ಮಧ್ಯೆ ದಾರಿಯಲ್ಲಿ ಏಕಾಏಕಿ ಅಡ್ಡಬಂದಿದೆ. ಗಾಬರಿಯಿಂದ ಕಾರನ್ನ ರಿವರ್ಸ್ ತೆಗೆಯುವ ವೇಳೆ ಓಡಿಸಿಕೊಂಡ ಬಂದ ಒಂಟಿ ಸಲಗ ಕಾರನ್ನ ಪಲ್ಟಿ ಮಾಡಿದೆ. ಪರಿಣಾಮ ಚಂದ್ರೇಗೌಡ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅವನೀಶ್ ಎಂಬ ಮಗು ಸೇರಿದಂತೆ ಶೃತಿ, ಮೋಹಿನಿ ಹಾಗೂ ರಾಧಾಮ್ಮ ಎಂಬುವರಿಗೆ ಗಾಯಗಳಾಗಿದ್ದು, ಮೂಡಿಗೆರೆ ಆಸ್ಪತ್ರೆಗೆ ದಾಖಲು ಮಾಡಲು ಮಾಡಲಾಗಿದೆ.

ದಾಳಿ ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Chikkamagaluru

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...