Sun,May19,2024
ಕನ್ನಡ / English

ಅಪಘಾತವಾದರೂ ಆಂಬುಲೆನ್ಸ್​ನಲ್ಲಿ ಬಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳು! | ಜನತಾ ನ್ಯೂಸ್

19 Aug 2021
2198

ಉಡುಪಿ : ಅಪಘಾತದಲ್ಲಿ ಗಾಯಗೊಂಡರೂ ವಿದ್ಯಾರ್ಥಿಗಳಿಬ್ಬರು ಆಂಬುಲೆನ್ಸ್​ನಲ್ಲಿ ಕಾಲೇಜಿಗೆ ತೆರಳಿ ಪರೀಕ್ಷೆ ಬರೆದಿದ್ದಾರೆ.

ಕುಂದಾಪುರದ ಭಂಡಾರ್​​ಕಾರ್ಸ್​ ಕಾಲೇಜಿನ ವಿದ್ಯಾರ್ಥಿಗಳಾದ ಮಸಾಯಿದ್ ಹಾಗೂ ವಾಜಿದ್​ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೊಡಪಾಡಿಯಲ್ಲಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದರು.

ಪ್ರಥಮ ವರ್ಷದ ಪದವಿ ಪರೀಕ್ಷೆ ಬರೆಯಲು ಶಿರೂರಿನಿಂದ ಬೈಕ್​ನಲ್ಲಿ ಬಂದಿದ್ದ ಮಸಾಯಿದ್, ಗಂಗೊಳ್ಳಿಗೆ ತೆರಳಿ ಅಲ್ಲಿಂದ ಸ್ನೇಹಿತ ವಾಜಿದ್ ಅವರನ್ನು ಕರೆದುಕೊಂಡು ಕಾಲೇಜಿಗೆ ತೆರಳುತ್ತಿದ್ದರು.

ಇದೇ ವೇಳೆ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕಿಗೆ ವಿದ್ಯಾರ್ಥಿಗಳಿದ್ದ ಬೈಕ್ ಢಿಕ್ಕಿಯಾಗಿದೆ. ವಿದ್ಯಾರ್ಥಿಗಳಿಗೆ ಅಪಘಾತವಾಗಿರುವುದನ್ನು ಗಮನಿಸಿದ ಗಂಗೊಳ್ಳಿಯ ಆಪತ್ಬಾಂಧವ ಎಂದೇ ಖ್ಯಾತರಾದ ಆಂಬುಲೆನ್ಸ್​ ನಿರ್ವಾಹಕ ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ ತೀವ್ರ ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆನಂತರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಆಂಬುಲೆನ್ಸ್​ನಲ್ಲಿಯೇ ಭಂಡಾರ್ಕರ್ ಕಾಲೇಜು ವಿದ್ಯಾರ್ಥಿಗಳು ತೆರಳಿದ್ದಾರೆ. ಇಬ್ಬರೂ ಪದವಿ ವಿದ್ಯಾರ್ಥಿಗಳು ಪರೀಕ್ಷೆ ಬರೆದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

RELATED TOPICS:
English summary :Udupi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...