Sat,May18,2024
ಕನ್ನಡ / English

ಕೆರೆ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿ ದಿಢೀರ್ ರದ್ದು, ಎಚ್ ಡಿ ಕುಮಾರಸ್ವಾಮಿ ಅವರಿಗೆ ಅವಮಾನ! | ಜನತಾ ನ್ಯೂಸ್

23 Aug 2021
2753

ಗದಗ : ರೆ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿ ದಿಢೀರ್ ರದ್ದುಗೊಳಿಸಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇಂದು ಗದಗ ಜಿಲ್ಲೆಯ ಸುಗ್ನಳ್ಳಿ ಗ್ರಾಮದ ಅಲದಮ್ಮನ ಕೆರೆ ಭೂಮಿ ಪೂಜೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ದಿಢೀರನೇ ಕಾರ್ಯಕ್ರಮ ರದ್ದುಗೊಂಡಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಸ್ವತಃ ಶಾಸಕ ರಾಮಣ್ಣ ಲಮಾಣಿ ಅವರೇ ಫೋನ್ ಮಾಡಿದರು. ನೀವೇ ಬರಬೇಕು, ಜನ ನಿಮ್ಮನ್ನ ಬಯಸ್ತಾರೆ‌ ಅಂತ ಹೇಳಿದರು ಅಂತಾ ತಿಳಿಸಿದರು. ಆದರೆ ನಿನ್ನೆ ರಾತ್ರಿ ಅನಿರೀಕ್ಷಿತವಾಗಿ ಇಂದಿನ ಕಾರ್ಯಕ್ರಮನ್ನು ರದ್ದುಗೊಳಿಸಿದ್ದಾರೆ. ಯಾಕೆ ಹೀಗೆ ನಡೆದಿದೆ ಎಂದು ನನಗೆ ತಿಳಿದಿಲ್ಲ. ಆದರೆ ರಾಜಕೀಯ ಮಾಡದೇ ಜನರ ಪರವಾಗಿ ಕೆಲಸ ನಿರ್ವಹಿಸಿ ಎಂದಷ್ಟೇ ಇಲ್ಲಿಯ ಜನಪ್ರತಿನಿಧಿಗಳಿಗೆ ಸಲಹೆ ನೀಡುತ್ತೇನೆ ಎಂದು ತಿಳಿಸಿದರು.

ಸುಗನಹಳ್ಳಿ, ಬನ್ನಿಕೊಪ್ಪ ಕೆರೆ ಅಭಿವೃದ್ಧಿಗೆ 10 ಕೋಟಿ ರೂ. ಹಣವನ್ನು ಕುಮಾರಸ್ವಾಮಿ ಅವರು ಸಿಎಂ ಆಗಿದ್ದ ವೇಳೆ ಬಿಡುಗಡೆ ಮಾಡಿದ್ದರು. ಸ್ವತಃ ಇಲ್ಲಿನ ಬಿಜೆಪಿ ಶಾಸಕರೇ ಅ‌ನುದಾನ ಕೇಳಿದ್ದರು. ಬಿಜೆಪಿ ಶಾಸಕರು ಕೇಳಿದ ಕೂಡಲೇ ಈವರೆಗೆ ಒಟ್ಟು 50 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.

ನನ್ನ ಅವಧಿಯಲ್ಲಿ ಬಿಜೆಪಿ ಶಾಸಕರು ಎಂಬ ಕಾರಣಕ್ಕೆ ನಾನು ಸಣ್ಣತನ ತೋರಿಸಿಲ್ಲ. ಹೀಗಾಗಿ, ನನ್ನ ಸರ್ಕಾರದ ಅವಧಿಯಲ್ಲಿ ಹಣ ಬಿಡುಗಡೆ ಆಗಿದೆ ಎಂದು ಅಭಿವೃದ್ಧಿಗೆ ತಡ ಮಾಡಬೇಡಿ ಎಂದು ಮನವಿ ಮಾಡಿದ ಕುಮಾರಸ್ವಾಮಿ, ನಾನು ಕ್ರೆಡಿಟ್ ತೆಗೆದುಕೊಳ್ತೇನೆ ಎಂದು ಕೆಲಸ ಸ್ಥಗಿತ ಮಾಡಬೇಡಿ ಎಂದು ಮನವಿ ಮಾಡಿದರು.

ಸ್ಥಳೀಯ ಶಾಸಕರಿಲ್ಲದೆ ಅಧಿಕೃತವಾಗಿ ಕಾಮಗಾರಿಗೆ ನಾನು ಚಾಲನೆ ನೀಡೋದಿಲ್ಲ ಎಂದ ಕುಮಾರಸ್ವಾಮಿ, ಸುಗನಹಳ್ಳಿ ಗ್ರಾಮಕ್ಕೆ ತೆರಳಿ ಜನರನ್ನ ಭೇಟಿಯಾಗುವುದಾಗಿ ತಿಳಿಸಿದರು.

RELATED TOPICS:
English summary :H D Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...