Wed,May06,2026
ಕನ್ನಡ / English

ನೀರು ಕುಡಿಯಲು ಕಾಲುವೆ ಬಳಿ ಹೋದ ಯುವಕ, ಬಿದ್ದು ಸಾವು | ಜನತಾ ನ್ಯೂಸ್

25 Aug 2021

ಯಾದಗಿರಿ : ನೀರು ಕುಡಿಯಲು ಹೋದ ಯುವಕನೋರ್ವ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮಾರ್ನಾಳ್ ಬಳಿ ನಡೆದಿದೆ.

ನಾರಾಯಣಪುರ ಗ್ರಾಮದ ಜುಮ್ಮಣ್ಣ (22) ಮೃತ ಯುವಕ. ನಾರಾಯಣಪುರ ಬಳಿಯ ತೋಟಗಾರಿಕೆ ಇಲಾಖೆಯ ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದ ಜುಮ್ಮಣ್ಣ, ಎಡದಂಡೆ ಕಾಲುವೆ ಬಳಿ ವಾಯು ವಿಹಾರಕ್ಕೆ ತೆರಳಿದ್ದ ಎನ್ನಲಾಗಿದೆ.

ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ನಿನ್ನೆ ಬಾಯಾರಿಕೆಯಿಂದ ನೀರು ಕುಡಿಯಲು ಹೋದ ಯುವಕ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಇಂದು ಬೆಳಗ್ಗೆ ಮಾರ್ನಾಳ್ ಬಳಿಯ ಕಾಲುವೆಯಲ್ಲಿ ಶವ ಪತ್ತೆಯಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Yadagiri

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ

ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ

ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.

ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ

ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ

ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ

ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ

ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.

ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ

ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್

ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು

ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...