Thu,Apr25,2024
ಕನ್ನಡ / English

ಡೆತ್​ನೋಟ್ ಬರೆದು ಕರ್ತವ್ಯ ನಿರತ ಕಂದಾಯ ನಿರೀಕ್ಷಕ ಆತ್ಮಹತ್ಯೆ! ಕಿರುಕುಳ ಆರೋಪ | ಜನತಾ ನ್ಯೂಸ್

25 Aug 2021
3221

ಚಿಕ್ಕಮಗಳೂರು : ಅಕ್ರಮ ಸಕ್ರಮ ಸಮಿತಿಯವರ ಕಿರುಕುಳಕ್ಕೆ ಬೇಸತ್ತು ಕಂದಾಯ ನಿರೀಕ್ಷಕರೊಬ್ಬರು ಡೆತ್‍ನೋಟ್ ಬರೆದಿಟ್ಟು ನೀರಿನ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ಕ್ಕವಳ್ಳಿ ಬಳಿ ಭದ್ರಾ ಕಾಲುವೆಗೆ ಹಾರಿ ಆರ್​ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿ ಸೋಮಶೇಖರ್ (52) ಎಂಬವರಾಗಿದ್ದಾರೆ.

ಡೆತ್​ನೋಟ್​ನಲ್ಲಿ ತರೀಕೆರೆ ಶಾಸಕ ಸುರೇಶ್ ಆಪ್ತರಾಗಿರುವ ಮೂವರ ಹೆಸರು ಉಲ್ಲೇಖಿಸಲಾಗಿದೆ. ಧನಪಾಲ್, ರಮೇಶ್, ಸಂಜೀವ್ ಕುಮಾರ್ ಎಂಬ ಮೂವರ ಹೆಸರು ಉಲ್ಲೇಖಿಸಿ, ಅವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡುತ್ತಿರುವುದಾಗಿ ಬರೆದಿಟ್ಟು ಜೀವ ಕಳೆದುಕೊಂಡಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬುಧವಾರ ಮಧ್ಯಾಹ್ನದ ವೇಳೆಯಲ್ಲಿ ಲಕ್ಕವಳ್ಳಿ ಪಟ್ಟಣದ ಸಮೀಪದಲ್ಲಿರುವ ಕದಲಿರಂಗನಾಥ ಸ್ವಾಮಿ ದೇವಾಲಯದ ಬಳಿಯಲ್ಲಿ ಹರಿಯುವ ನಾಲೆಗೆ ಹಾರಿ ಈ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

RELATED TOPICS:
English summary :Chikkamagaluru

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...