Mon,May20,2024
ಕನ್ನಡ / English

ನಾಪತ್ತೆಯಾಗಿದ್ದ ರಾಯಚೂರು FDC ಬೆಂಗಳೂರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ | ಜನತಾ ನ್ಯೂಸ್

31 Aug 2021
2537

ರಾಯಚೂರು : ವಾರದ ಹಿಂದೆ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿ ಸಿಬ್ಬಂದಿ ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ರಾಯಚೂರು ಎಸಿ ಕಚೇರಿಯಲ್ಲಿ ಎಫ್​ಡಿಸಿ ಆಗಿದ್ದ ಪ್ರಕಾಶ್ ಬಾಬು ಆ.23ರಂದು ನಾಪತ್ತೆಯಾಗಿದ್ದರು. ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಪ್ರಕಾಶ್ ಬಾಬು ಹುಡುಕಾಟಕ್ಕೆ ಎರಡು ತಂಡಗಳನ್ನ ರಾಯಚೂರು ಎಸ್ಪಿ ರಚಿಸಿದ್ದರು. ಪ್ರಾರಂಭದಲ್ಲಿ ಗೋವಾದಲ್ಲಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದರು. ಆದರೆ ನಾಪತ್ತೆಯಾಗಿ 8 ದಿನಗಳ ಬಳಿಕ ಬೆಂಗಳೂರಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಆಡಿಟ್ ಟೀಂ ಜಿಲ್ಲೆಗೆ ಬರುತ್ತೆ ಅನ್ನೋ ಮಾಹಿತಿ ತಿಳಿದ ಬಳಿಕ ಪ್ರಕಾಶ್ ಬಾಬು ನಾಪತ್ತೆಯಾಗಿದ್ದರು. ಇದಾದ ಒಂದು ವಾರಕ್ಕೆ ಶವವಾಗಿ ಪತ್ತೆಯಾಗಿದ್ದು, ಅನುಮಾನ ಮೂಡಿಸಿದೆ. ಪ್ರಕಾಶ್ ಬಾಬು ಆತ್ಮಹತ್ಯೆ ಸುತ್ತ ಅನುಮಾನಗಳು ಶುರುವಾಗಿವೆ.

RELATED TOPICS:
English summary :Rayachuru

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...