ಕೋವಿಡ್ಗೆ ಬಲಿಯಾದ ತಂದೆ ಸಮಾಧಿ ಬಳಿ ಹುಟ್ಟುಹಬ್ಬ ಆಚರಿಸಿದ ಬಾಲಕಿ! | ಜನತಾ ನ್ಯೂಸ್
ಕೊಪ್ಪಳ : ತಂದೆಯ ಸಮಾಧಿ ಬಳಿ ಬಾಲಕಿ ತನ್ನ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಈ ವೀಡೀಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಕುಷ್ಟಗಿ ಪಟ್ಟಣದ ಬಾಲಕಿ ಸ್ಪಂದನಾ ತನ್ನ 8ನೇ ವರ್ಷದ ಬರ್ತ್ ಡೇ ಪ್ರಯುಕ್ತ ತಂದೆಯ ಸಮಾಧಿ ಮುಂದೆ ಕೇಕ್ ಕತ್ತರಿಸಿದ್ದಾಳೆ. ಸ್ಪಂದನಾಳ ತಂದೆ ಮಹೇಶ ಕೊನಸಾಗರ ಅವರು ಕಳೆದ ಮೇ ತಿಂಗಳಲ್ಲಿ ಕರೊನಾ ಸೋಂಕಿಗೆ ಬಲಿಯಾಗಿದ್ದರು.
ಈ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.
RELATED TOPICS:
English summary :Koppala