Thu,Apr18,2024
ಕನ್ನಡ / English

ಲಾಂಗು - ಮಚ್ಚು ತೋರಿಸಿ ದರೋಡೆ ಯತ್ನ, ಮೂವರು ಯುವಕರ ಬಂಧನ | ಜನತಾ ನ್ಯೂಸ್

08 Sep 2021
3800

ಶಿವಮೊಗ್ಗ : ಶಿವಮೊಗ್ಗದಲ್ಲಿ ನಡು ರಸ್ತೆಯಲ್ಲಿ ಚಾಕು ತೋರಿಸಿ ಆತಂಕ ಮೂಡಿಸಿದ್ದ ಮೂವರು ಯುವಕರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದು ಆತನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ನಗರದ ರವೀಂದ್ರನಗರ ಗಣಪತಿ ದೇವಸ್ಥಾನದ ಬಳಿ ಬೆಳಗ್ಗೆ ಕಾರಿನಲ್ಲಿ ಬಂದ ಯುವಕರು ಕ್ಷುಲ್ಲಕ್ಕ ವಿಚಾರಕ್ಕೆ ಸಾರ್ವಜನಿಕರಿಗೆ ಚಾಕು, ಬರ್ಚಿ ತೋರಿಸಿದ್ದರು. ನೂರು ಅಡಿ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮತ್ತು ಪೊಲೀಸ್ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದ್ದಾರೆ. ಈ ಬಗ್ಗೆ ಜನರು ಪ್ರಶ್ನೆ ಮಾಡಿದ್ದಾರೆ.

ಜನರು ಗುಂಪುಗೂಡಿ ಪ್ರಶ್ನೆ ಮಾಡುತ್ತಿದ್ದಂತೆ ಕಾರಿನಲ್ಲಿದ್ದ ನಾಲ್ವರು ಮಾರಕಾಸ್ತ್ರಗಳನ್ನು ಹೊರಗೆ ತೆಗೆದಿದ್ದಾರೆ. ಚಾಕು, ಬರ್ಚಿಗಳನ್ನು ಜನರತ್ತ ತೋರಿಸಿ ಬೆದರಿಸಿದ್ದಾರೆ. ಹತ್ತಿರ ಬಂದರೆ ಚುಚ್ಚುವುದಾಗಿ ಹೆದರಿಸಿದ್ದಾರೆ.

ಗಾಂಜಾ ಮತ್ತಿನಲ್ಲಿ ನಾಲ್ವರ ಗುಂಪೊಂದು ಗಾಂಜಾ ಮತ್ತಿನಲ್ಲಿ ಬೆಳ್ಳಂ ಬೆಳಗ್ಗೆ ಗಾಂಧಿನಗರ ಹಾಗೂ ರವೀಂದ್ರ ನಗರದ ಬಳಿ ಲಾಂಗು - ಮಚ್ಚು ತೋರಿಸಿ ಜನರನ್ನು ಹೆದರಿಸಿ ರಾಬರಿಗೆ ಯತ್ನಿಸುತ್ತಿದ್ದರು ಎನ್ನುವ ಆರೋಪ ಕೇಳಿ ಬಂದಿದೆ.

ಈ ಹಿನ್ನೆಲೆ ಮೂವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ. ಈ ವೇಳೆ, ಒಂದು ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Shivamogga

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...