Thu,Apr18,2024
ಕನ್ನಡ / English

ನಾವು ಅಧಿಕಾರಕ್ಕೆ ಬಂದಿರೋದು ರಸ್ತೆ, ಚರಂಡಿ ಮಾತ್ರ ಮಾಡೋದಕ್ಕೆ ಅಲ್ಲ | ಜನತಾ ನ್ಯೂಸ್

14 Sep 2021
2353

ಮೈಸೂರು : ಮೈಸೂರಿನ ನಂಜನಗೂಡಿನ ಪುರಾತನ ದೇವಸ್ಥಾನ ತೆರವುಗೊಳಿಸಿದ್ದ ಕ್ರಮ ದುಃಖ ತಂದಿದೆ. ನಮಗೂ ಭಾವನೆಗಳಿವೆ, ನಾವು ಅಧಿಕಾರಕ್ಕೆ ಬಂದಿರೋದು ರಸ್ತೆ, ಚರಂಡಿ ಮಾತ್ರ ಮಾಡೋದಕ್ಕೆ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿಟಿ ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಗುಲ ತೆರವು ಮಾಡುವುದಕ್ಕು ಒಂದು ಗೌರವಯುತವಾದ ರೀತಿ ನೀತಿ ಇರುತ್ತೆ. ಆದರೆ ಹಬ್ಬದ ದಿನವೇ ದೇಗುಲ ತೆರವುಗೊಳಿಸಿರೋದು ನಮಗೆಲ್ಲ ನೋವು ತಂದಿದೆ. ನ್ಯಾಯಾಲಯಗಳ ತೀರ್ಪನ್ನು ಅನುಷ್ಠಾನ ಮಾಡಲು ಗೌರವಯುತ ಮಾರ್ಗಗಳಿವೆ. ತೆರವು ಕಾರ್ಯವನ್ನು ತಡೆಯುವುದಕ್ಕೆ ಸಾಧ್ಯ ಇದೆ ಎಂದ ಅವರು, ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರು, ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದೇನೆ

ನಾನು ಮುಖ್ಯಮಂತ್ರಿಗಳ ಜೊತೆ ಮಾತಾಡ್ತೇನೆ. ಅವರ ಮುಂದೆ ನನ್ನ ಭಾವನೆಗಳನ್ನ ವ್ಯಕ್ತಪಡಿಸ್ತೇನೆ. ಅನುಷ್ಠಾನಗೊಳಿಸಲು ಸಾಧ್ಯವಾಗದ ನ್ಯಾಯಲಾಯದ ಹಲವು ತೀರ್ಪುಗಳ ವಿಚಾರದಲ್ಲಿ ಮೇಲ್ಮನವಿ ಸಲ್ಲಿಸಲಾಗುತ್ತದೆ. ಹಾಗೆಯೇ ಈ ತೀರ್ಪಿನ ಕುರಿತು ಮೇಲ್ಮನವಿ ಸಲ್ಲಿಸಲಾಗುವುದು ಎಂದರು.

RELATED TOPICS:
English summary :CT Ravi

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...