Thu,Apr25,2024
ಕನ್ನಡ / English

ಅನುಮತಿ ಪಡೆಯದೇ ಎಸ್ಪಿ ನಿವಾಸದಲ್ಲಿದ್ದ ಮರ ಕಡಿದ ಪ್ರಕರಣ: ಸಚಿವರಿಗೆ ದೂರು | ಜನತಾ ನ್ಯೂಸ್

14 Sep 2021
2297

ಮಂಡ್ಯ : ಅರಣ್ಯ ಇಲಾಖೆ ಅನುಮತಿ ಪಡೆಯದೇ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ ಸುಭಾಷ್ ನಗರದಲ್ಲಿರುವ ತಮ್ಮ ಅಧಿಕೃತ ನಿವಾಸದ ಆವರಣದಲ್ಲಿದ್ದ ಮರಗಳನ್ನು ಕತ್ತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹೇಳಿಕೆ ನೀಡಿರುವ ಮಂಡ್ಯ ಡಿಸಿಎಫ್ ರವಿಶಂಕರ್, ಎಸ್ಪಿ ಮನೆ ಒಳಗಿದ್ದ 9 ಅಶೋಕ ಮರಗಳನ್ನು ಕಡಿಯಲಾಗಿದೆ. ಅಶೋಕ ಮರ ಕಡಿಯಲು ಅನುಮತಿ ಬೇಕಿಲ್ಲ. ಆದರೆ, ಸರ್ಕಾರಿ ಜಾಗದಲ್ಲಿ ಮರ ಕಡಿಯುವ ಮೊದಲು ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕಿತ್ತು. ಆದರೆ, ಮಾಹಿತಿ ನೀಡಿರಲಿಲ್ಲ. ಈ ವಿಚಾರದಲ್ಲಿ ಕ್ರಮ ತೆಗೆದುಕೊಳ್ಳಲು ಕೆಲವೊಂದು ಗೊಂದಲಗಳಿವೆ. ತಜ್ಞರು ಹಾಗೂ ಮೇಲಾಧಿಕಾರಿಗಳ ಸಲಹೆ ಪಡೆದು ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್ ಮಾತನಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಮ್ಮಿಂದ ಯಾವುದೇ ರೀತಿಯ ಅನುಮತಿ ಪಡೆದಿಲ್ಲ. ಸರ್ಕಾರಿ ನಿವಾಸ ಆಗಿರುವುದರಿಂದ ಅನುಮತಿ ಪಡೆಯಬೇಕಾಗಿದೆ. ಇದರ ಬಗ್ಗೆ ನೋಟಿಸ್ ನೀಡಲಾಗುವುದು ಎಂದರು.

ಸರ್ಕಾರಿ ನಿವಾಸದಲ್ಲಿದ್ದ ಮರಗಳ ಕಡಿದಿರುವ ಎಸ್​ಪಿ ಅಶ್ವಿನಿ ವಿರುದ್ಧ ವರ್ಲ್ಡ್ ವಿಶ್ವಮಾನವ ಹಕ್ಕುಗಳು ಸೇವಾ ಕೇಂದ್ರದಿಂದ ಗೃಹ ಸಚಿವರಿಗೆ ದೂರು ನೀಡಲಾಗಿದೆ ಎನ್ನಲಾಗಿದೆ.

RELATED TOPICS:
English summary :Mandya

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...