Fri,May10,2024
ಕನ್ನಡ / English

ರಸ್ತೆ ಮಾತ್ರವಲ್ಲ ನಿನ್ನ ಮದುವೆ ಕೂಡಾ ಮಾಡುತ್ತೇನೆ ಎಂದ ದಾವಣಗೆರೆ ಡಿಸಿ! | ಜನತಾ ನ್ಯೂಸ್

16 Sep 2021
2298

ದಾವಣಗೆರೆ : ತಾಲೂಕಿನ ಎಚ್.ರಾಂಪುರ ಗ್ರಾಮದ ಆರ್.ಡಿ. ಬಿಂದು ಎಂಬ ಶಿಕ್ಷಕಿ ತಮ್ಮೂರಿಗೆ ಹೋಗಲು ರಸ್ತೆ ನಿರ್ಮಾಣವಾಗಿ, ಬಸ್ ಸೌಲಭ್ಯ ಕಲ್ಪಿಸುವವರೆಗೆ ಮದುವೆಯಾಗುವುದಿಲ್ಲ ಎಂದು ಶಪಥ ಮಾಡಿದ್ದರು.

ದಾವಣಗೆರೆ ತಾಲೂಕಿನ ರಾಂಪುರ ಗ್ರಾಮಕ್ಕೆ ಸೂಕ್ತ ರಸ್ತೆಯಿಲ್ಲ. ಹೀಗಾಗಿ ಈ ಗ್ರಾಮದ ಯುವಕ- ಯುವತಿಯರಿಗೆ ಮದುವೆ ಭಾಗ್ಯ ಇಲ್ಲದಂತಾಗಿದೆ. ಯುವತಿಯೊಬ್ಬಳು ಕೂಡ ರಸ್ತೆ ಆಗುವವರೆಗೆ ಮದುವೆ ಆಗಲ್ಲ ಅಂತ ಪಟ್ಟು ಹಿಡಿದಿದ್ದಳು. ಈಗ ಜಿಲ್ಲಾಧಿಕಾರಿ ರಾಂಪುರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಸಮಸ್ಯೆಯನ್ನು ಆಲಿಸಿದ್ದಾರೆ. ಈ ವೇಳೆ ನಾಳೆಯಿಂದಲೇ ರಸ್ತೆ ಕಾಮಗಾರಿಗೆ ಆರಂಭಕ್ಕೆ ಆದೇಶ ಮಾಡಿದ್ದಾರೆ.

ಇದೇ ವೇಳೆ ಪತ್ರ ಬರೆದ ಬಿಂದುಳಿಗೆ ಪೋನ್ ಮಾಡಿ, ರಸ್ತೆ ಮಾಡಿಸಿ ಬಸ್ ಬಿಡುವ ವ್ಯವಸ್ಥೆ ಮಾಡುತ್ತೇನೆ. ಬಸ್ಸ್ ಹಾಗೂ ಮೊಬೈಲ್ ನೆಟ್​ವರ್ಕ್​ ವ್ಯವಸ್ಥೆ ಮಾಡುವೆ. ಜೊತೆಗೆ ನಿನಗೊಂದು ಗಂಡು ಹುಡುಕಿ ಮದುವೆ ಕೂಡಾ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕಾಡು ಪ್ರಾಣಿಗಳ ಕಾಟ, ನೆಟ್‌ವರ್ಕ್ ತೊಂದರೆ, ಗುಡ್ಡಗಾಡು ಪ್ರದೇಶದ ಸಂಕಷ್ಟಗಳು, ರಸ್ತೆ ಹಾಳಾಗಿರುವುದು, ಬಸ್ ಬಾರದಿರುವುದೂ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

RELATED TOPICS:
English summary :Davanagere

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...