Sat,Apr27,2024
ಕನ್ನಡ / English

ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ ಕೋರ್ಟ್ ಆದೇಶ ನೀಡಿತ್ತು, ಏಕೆ ನೀವು ಗಮನಹರಿಸಲಿಲ್ಲ..? | ಜನತಾ ನ್ಯೂಸ್

17 Sep 2021
2337

ಮೈಸೂರು : ದೇಗುಲ ತೆರವು ವಿಚಾರ, ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ ಕೋರ್ಟ್ ಆದೇಶ ನೀಡಿತ್ತು. ನೀವು ವಕೀಲರಾಗಿದ್ದೀರಿ, ಏಕೆ ನೀವು ಗಮನಹರಿಸಲಿಲ್ಲ..? ಎಂದು ಸಿದ್ಧರಾಮಯ್ಯಗೆ
ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರೇ ನಿಮಗೆ ಈಗ ದೇವಸ್ಥಾನಗಳ ಮೇಲೆ ಪ್ರೀತಿ, ಕಾಳಜಿ ಏಕೆ ಬಂತು ಎಂಬುದು ಗೊತ್ತಾಗುತ್ತಿಲ್ಲ. ವಿಗ್ರಹ ಭಂಜಕ ಟಿಪ್ಪು ಸುಲ್ತಾನನ ಜಯಂತಿ ಮಾಡುವಾಗ ನಿಮಗೆ ಹಿಂದೂಗಳ ಭಾವನೆಗೆ ಧಕ್ಕೆಯಾಗುತ್ತದೆ ಎಂಬ ಅರಿವು ಇರಲಿಲ್ಲವೇ? ಎಂದು ತಿರುಗೇಟು ನೀಡಿದರು.

ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಹೇಳಿ ಓಟಿಗಾಗಿ ಹಿಂದೂ ಧರ್ಮವನ್ನು ಒಡೆಯಲು ನೀವು ಮುಂದಾಗಿದ್ದೀರಿ. ದೇವಾಲಯಗಳ ತೆರವು ವಿಚಾರವನ್ನೂ ನೀವು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದೀರಿ ಎಂದು ಹರಿಹಾಯ್ದರು.

ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ ಕೋರ್ಟ್ ಆದೇಶ ನೀಡಿತ್ತು. ನೀವು ವಕೀಲರಾಗಿದ್ದೀರಿ, ಏಕೆ ನೀವು ಗಮನಹರಿಸಲಿಲ್ಲ..? ಎಂದು ಸಿದ್ಧರಾಮಯ್ಯಗೆ ಪ್ರಶ್ನಿಸಿದರು. ಹಾಗೆಯೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ಲೋಪವಾಗಿದೆ ಎಂದರು.

2018 ಫೆ. 6 ರಂದು ದೇವಸ್ಥಾನ ತೆರವು ವಿಚಾರದಲ್ಲಿ ಅಂತಿಮ‌ ಆದೇಶ ಕೊಟ್ಟಿದೆ. ಈ ಆದೇಶವನ್ನು ನಿಮಗೂ ಐಎಎಸ್ ಅಧಿಕಾರಿಗಳು ಸರಿಯಾಗಿ ವಿವರಿಸಿಲ್ಲ. ಆಗ ಬಿಜೆಪಿ ಸರಕಾರ ಇತ್ತು, ಅವತ್ತು ಅಧಿಕಾರಿಗಳು ತಪ್ಪು ಮಾಡಿದರು. ಬಿಜೆಪಿ ಆಡಳಿತದಲ್ಲೂ ಆ ತಪ್ಪು ನಡೆಯಿತು. ನಿಮ್ಮ ಅಧಿಕಾರದಲ್ಲೂ ಆ ತಪ್ಪು ಮುಂದುವರಿಯಿತು. ಆಡಳಿತಾತ್ಮಕ ವಿಚಾರದಲ್ಲಿ ಐಎಎಸ್ ಅಧಿಕಾರಿಗಳು ಸರಕಾರಕ್ಕೆ ಸರಿಯಾದ ವಿವರಣೆ ನೀಡುತ್ತಿಲ್ಲ‌. ರಾಜಕಾರಣಿಗಳು ಅಧಿಕಾರಿಗಳು ಮಾಡುವ ತಪ್ಪನ್ನು ತಮ್ಮ ಮೇಲೆ ಎಳೆದುಕೊಳ್ಳಬೇಡಿ ಎಂದರು.

ತಪ್ಪು ಎಲ್ಲ ಕಡೆಯಿಂದಲೂ ಆಗಿದೆ ಅನ್ನೋದನ್ನು ಒಪ್ಪಿಕೊಳ್ಳಿ ನೀವು ನೀವು ಹೊಡೆದಾಡದೆ ಎಲ್ಲರ ಭಾವನೆ ಗೌರವಿಸಿ. ಎಲ್ಲರೂ ವಿಶ್ವಾಸದಿಂದ ನಿರ್ಧಾರವನ್ನು ತೆಗೆದುಕೊಳ್ಳಿ ಯಾರ ಮೇಲೂ ಗೂಬೆ ಕೂರಿಸಲು ನಾನು ಬಂದಿಲ್ಲ ಎಂದು ನುಡಿದರು.

RELATED TOPICS:
English summary :Pratap Simha

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...