Mon,May13,2024
ಕನ್ನಡ / English

ಯಾವುದೇ ಸಮುದಾಯ- ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗಲ್ಲ: ಸಚಿವೆ ಶೋಭಾ ಕರಂದ್ಲಾಜೆ | ಜನತಾ ನ್ಯೂಸ್

17 Sep 2021
2770

ಉಡುಪಿ : ಯಾವುದೇ ಸಮುದಾಯ- ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗಲ್ಲ, ದೇವಸ್ಥಾನ, ಮಸೀದಿ, ಚರ್ಚುಗಳು ನಮ್ಮ ಶ್ರದ್ಧಾ ಕೇಂದ್ರಗಳಾಗಿವೆ ಅವುಗಳ ರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಅಕ್ರಮ ಸ್ಥಳದಲ್ಲಿ ಶೃದ್ಧಾ ಕೇಂದ್ರಗಳಿದ್ದರೆ ಪೂರ್ವ ಸೂಚನೆ ನೀಡಿ, ಸ್ಥಳೀಯ ಜನರ ಮನವೊಲಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಮಾಡುವ ಬಗ್ಗೆ ಸರಕಾರ ಯೋಚಿಸಬೇಕು ಎಂದು ಅವರು ಮನವಿ ಮಾಡಿದರು.

ಶೃದ್ಧಾ ಕೇಂದ್ರಗಳ ಬಗ್ಗೆ ಜನರ ನಂಬಿಕೆ, ಭಕ್ತಿ ಭಾವ ಪ್ರೀತಿ ಜಾಸ್ತಿ ಇರುತ್ತದೆ. ಭಾವನೆಗೆ ನೋವಾದಾಗ ಪ್ರತಿಭಟನೆ ನಡೆಸುತ್ತಾರೆ. ಅಕ್ರಮ ದೇವಾಲಯಗಳು ಕಂಡು ಬಂದರೆ ಊರಿನ ಜನರ ಮನವೊಲಿಸಿ ಕ್ರಮ ತೆಗೆದುಕೊಳ್ಳಬೇಕೆಂದು ರಾಜ್ಯ ಸರಕಾರಕ್ಕೆ ನನ್ನ ಪ್ರಾರ್ಥನೆಯಾಗಿದೆ ಎಂದರು.

ದೇಶದ ಬೇರೆ ಬೇರೆ ಭಾಗದಲ್ಲಿ ಹಿಂದೂ ಧರ್ಮಿಯರ ದೌರ್ಬಲ್ಯತೆಯನ್ನು ದುರುಪಯೋಗಪಡಿಸಿಕೊಂಡು ಮತಾಂತರ ಮಾಡುವ ಕಾರ್ಯಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಕಠಿಣ ಕಾನೂನು ತರಬೇಕಾಗಿದೆ. ಬಲವಂತದ ಮತಾಂತರ ತಡೆಯಲು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳ ಬೇಕು ಎಂದು ಅವರು ಒತ್ತಾಯಿಸಿದರು.

ಪ್ರಧಾನಿ ಮೋದಿ ಅವರು ಇಂದು 71ನೇ ವರ್ಷ ಆಚರಣೆ ಮಾಡುತ್ತಿದ್ದಾರೆ. ದೇಶದ ಬಡಜನರ ಸೇವೆ ಅವರಿಗೆ ಪ್ರಿಯವಾದದ್ದು ಈ ಹಿನ್ನೆಲೆಯಲ್ಲಿ ಬೇರೆ-ಬೇರೆ ರೀತಿಯ ಸೇವಾ ಚಟುವಟಿಕೆಯಲ್ಲಿ ಬಿಜೆಪಿ ತೊಡಗಿಸಿಕೊಂಡಿದೆ. ದೇಶದ ರಕ್ಷಣೆ ಮತ್ತು ಗೌರವ ಹೆಚ್ಚಿಸಲು ದೇವರು ಅವರಿಗೆ ಶಕ್ತಿ ನೀಡಲಿ. ಶ್ರೀಕೃಷ್ಣ- ಚಾಮುಂಡೇಶ್ವರಿ ದೇವರಲ್ಲಿ ನಾನು ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದರು.

RELATED TOPICS:
English summary :Shobha Karandlaje

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...