Sat,Apr20,2024
ಕನ್ನಡ / English

ಪ್ರೇಮ ವೈಫಲ್ಯ: 13ನೇ ಮಹಡಿಯಿಂದಲೇ ಜಿಗಿದು ಯುವಕ ಆತ್ಮಹತ್ಯೆ | ಜನತಾ ನ್ಯೂಸ್

18 Sep 2021
2094

ಬೆಂಗಳೂರು : 13ನೇ ಮಹಡಿಯಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪಿಗೆ ಹಳ್ಳಿ ಠಾಣಾ ವ್ಯಾಪ್ತಿಯ ಮಾನ್ಯತಾ ಟೆಕ್ ಪಾರ್ಕ್ ಬಳಿ ಇಂದು ಬೆಳಗ್ಗೆ ನಡೆದಿದೆ‌.

ಬಿಹಾರ ಮೂಲದ ಹೃತಿಕ್ ಶಂಕರ್ (21) ಮೃತ ಯುವಕ. ಪ್ರೇಮ ವೈಫಲ್ಯದಿಂದ ಈತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಇಂದು ಮಾನ್ಯತಾ ಟೆಕ್​ ಪಾರ್ಕ್​ನಲ್ಲಿ ಕೆಲಸ ಮಾಡುತ್ತಿದ್ದ ರಿತೀಕ್, 13ನೇ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ಸ್ಥಳಕ್ಕೆ ಸಂಪಿಗೇಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Bangalore

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ನ್ಯೂಸ್ MORE NEWS...