Wed,Apr24,2024
ಕನ್ನಡ / English

ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂಸ್

19 Sep 2021
4216

ಶಿವಮೊಗ್ಗ : ಯುವಕನೋರ್ವನನ್ನು ಬರ್ಬರವಾಗಿ ಕೂಲೆ ಮಾಡಿ ಮೃತದೇಹವನ್ನು ಚರಂಡಿಗೆ ಬಿಸಾಡಿರುವ ಘಟನೆ ಇಲ್ಲಿನ ಟಿಪ್ಪು ನಗರದಲ್ಲಿ ನಡೆದಿದೆ.

ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವೇ ಗಂಟೆಗಳಲ್ಲಿ ತುಂಗಾನಗರ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ನಗರದ ಲತೀಫ್, ರಾಝಿಕ್ ಸೇರಿ ನಾಲ್ವರು ಬಂಧಿತರು. ಮಾರ್ನಮಿಬೈಲ್‌ನ ಇರ್ಫಾನ್ ಅಲಿಯಾಸ್ ಟ್ವಿಸ್ಟ್ (28) ಕೊಲೆಯಾಗಿದ್ದ ಯುವಕ.

ಟಿಪ್ಪುನಗರದಲ್ಲಿ ಶನಿವಾರ ರಾತ್ರಿ ಗಾಂಜಾ ಪ್ರಕರಣವೊಂದರಲ್ಲಿ ಯುವಕರ ಗುಂಪೊಂದು ಇರ್ಫಾನ್‌ನನ್ನು ಚಾಕುವಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿತ್ತು.

ಲತೀಫ್‌ಗೆ ಎಚ್ಚರಿಕೆ ನೀಡಲು ಇರ್ಫಾನ್ ಚಾಕು ಕೊಂಡೊಯ್ದಿದ್ದ. ಗಲಾಟೆಯಲ್ಲಿ ಇರ್ಫಾನ್ ಚಾಕುವಿನಿಂದ ಲತೀಫ್ ಮತ್ತವರ ತಂಡದವರಿಗೆ ಇರಿಯಲು ಯತ್ನಿಸಿದ್ದ. ಈ ವೇಳೆ ಚಾಕುವನ್ನು ಕಸಿದುಕೊಂಡ ಎದುರಾಳಿಗಳು ಇರ್ಫಾನ್‌ನ ಎದೆ, ಹೊಟ್ಟೆ ಭಾಗಕ್ಕೆ ಇರಿದಿದ್ದರು. ಯುವಕರ ಗುಂಪು ಇರ್ಫಾನ್‌ಗೆ ಚಾಕುವಿನಿಂದ ಇರಿದು ಗಾಯಗೊಳಿಸಿ ಚರಂಡಿಗೆ ಎಸೆದು ಪರಾರಿಯಾಗಿದ್ದರು. ಘಟನೆಯಲ್ಲಿ ತೀವ್ರ ರಕ್ತಸಾವ್ರದಿಂದ ಇರ್ಫಾನ್ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಬಗ್ಗೆ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Shivamogga

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...