Mon,May13,2024
ಕನ್ನಡ / English

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂಸ್

21 Sep 2021
2416

ಶಿವಮೊಗ್ಗ : ಕೆಎಸ್​ಆರ್​ಟಿಸಿ ಬಸ್​ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯೊಬ್ಬರಿಗೆ ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪದಲ್ಲಿ ಇಬ್ಬರು ತಹಸೀಲ್ದಾರ್ ಸೇರಿ ಒಟ್ಟು ಐವರ ವಿರುದ್ಧ ಜಯನಗರ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

ತಹಶೀಲ್ದಾರ್ ಸಿ.ಎನ್‌.ಮಂಜುನಾಥ್, ಕೊಟ್ರೇಶ್, ರಾಜಸ್ವ ನಿರೀಕ್ಷಕ ವಿಜಯಕುಮಾರ್, ಗ್ರಾಮಲೆಕ್ಕಿಗ ಎಚ್‌.ಸುರೇಶ್, ಮೈಸೂರು ವಿಭಾಗದ ಕೆಎಸ್‌ಆರ್‌ಟಿಸಿ ಚಾಲಕ ರಾಮಸ್ವಾಮಿ ವಿರುದ್ಧ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೂರು ಸಲ್ಲಿಸಿದ್ದಾರೆ.

ಶಿವಮೊಗ್ಗ ತಾಲ್ಲೂಕು ಬಿ.ಬೀರನಹಳ್ಳಿ ಸಮೀಪದ ತರಗನಹಳ್ಳಿಯ ರಾಮಸ್ವಾಮಿ ಕೆಎಸ್‌ಆರ್‌ಟಿಸಿ ಚಾಲಕ ಹುದ್ದೆಗೆ ಸೇರಲು 2012ರಲ್ಲಿ ಪರಿಶಿಷ್ಟ ಪಂಗಡದ ಪ್ರಮಾಣಪತ್ರ ಪಡೆದಿದ್ದರು.

2013ರಲ್ಲಿ ಕೃಷ್ಣಪ್ಪ ಪರಿಶಿಷ್ಟ ಬೇಡರ ಜಾತಿಗೆ ಸೇರಿದವನೆಂದು ಪ್ರಮಾಣಪತ್ರ ನೀಡಿ ಮೈಸೂರು ಗ್ರಾಮಾಂತರ ವಿಭಾಗದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ. ಹಾವಾಡಿಗ ಜಾತಿಗೆ ಸೇರಿದವರಾಗಿದ್ದರೂ ಬೇಡ(ಎಸ್​ಟಿ) ಜನಾಂಗದವನೆಂದು ಪ್ರಮಾಣಪತ್ರ ನೀಡಿದ್ದ.

ಈ ಕುರಿತು ನಿಗಮವು ಸಿಂಧುತ್ವ ಪ್ರಶ್ನಿಸಿ ಜಿಲ್ಲಾಧಿಕಾರಿಗೆ ಪರಿಶೀಲನೆಗೆ ಒಪ್ಪಿಸಿತ್ತು. ಜಾತಿ ಪರಿಶೀಲನಾ ಸಮಿತಿ ಇದನ್ನು ಕೂಲಂಕಷವಾಗಿ ವಿಚಾರಣೆ ನಡೆಸಿ ಚಾಲಕ ಆರ್.ಕೃಷ್ಣ ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ್ದಾರೆಂದು ಸಾಬೀತುಪಡಿಸಿತ್ತು. ವಿಚಾರಣೆ ನಡೆಸಿದ ಅಧಿಕಾರಿಗಳು ಜಾತಿ ಪ್ರಮಾಣಪತ್ರ ರದ್ದುಗೊಳಿಸಿದ್ದರು.

ನಂತರ ಸಮಗ್ರ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯಕ್ಕೆ ಈಗ ಐವರ ವಿರುದ್ಧ ಪ್ರಕರಣ ದಾಖಲಿಸಿದೆ.

RELATED TOPICS:
English summary :Shivamogga

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...