Tue,Apr23,2024
ಕನ್ನಡ / English

ಸಂಬಂಧಿ ಜೊತೆ ಪತ್ನಿಯ ಅನೈತಿಕ ಸಂಬಂಧ, ಪರಾರಿಯಾದ ಪತ್ನಿ: ನೊಂದ ಪತಿ ಆತ್ಮಹತ್ಯೆ | ಜನತಾ ನ್ಯೂಸ್

25 Sep 2021
2325

ವಿಜಯಪುರ : ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಸಂಬಂಧಿಕನೊಂದಿಗೆ ಓಡಿ ಹೋಗಿದ್ದರಿಂದ ನೊಂದ ಪತಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯ ತಾಳಿಕೋಟಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ವೆಂಕಟೇಶ ದ್ವಾರನಹಳ್ಳಿ (25 ವ) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.

ವೆಂಕಟೇಶ ಆತ್ಮಹತ್ಯೆಗೆ ಮುನ್ನ ಫೇಸ್‌ಬುಕ್‌ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂದೇಶ ಹಾಕಿ ಜಮೀನಿನಲ್ಲಿ ಇದ್ದ ಮರಕ್ಕೆ ನೇಣಿಗೆ ಶರಣಾಗಿದ್ದಾನೆ. ವೆಂಕಟೇಶ್ 2 ವರ್ಷಗಳ ಹಿಂದೆ ತಾನು ಪ್ರೀತಿಸಿದ ಯುವತಿಯನ್ನೇ ವಿವಾಹವಾಗಿದ್ದರು. ಆದರೆ ಇತ್ತೀಚೆಗೆ ವೆಂಕಟೇಶರ ಪತ್ನಿ ಪಕ್ಕದ ಮನೆಯಲ್ಲಿರುವ ಸಹೋದರ ಸಂಬಂಧಿ ಶ್ರೀಶೈಲ್ ಎಂಬಾತನ ಜೊತೆಗೆ ಮನೆ ಬಿಟ್ಟು ಓಡಿ ಹೋಗಿದ್ದಳು.

ಈ ಬಗ್ಗೆ ವೆಂಕಟೇಶ್ ಪೊಲೀಸ್ ದೂರು ನೀಡಿದ್ದರು. ಅದರಂತೆ ಪೊಲೀಸರು ಆಕೆಯನ್ನು ಪತ್ತೆ ಹಚ್ಚಿದ್ದರೂ ಆಕೆ ಶ್ರೀಶೈಲ್ ಜೊತೆಗೆ ಇರುವುದಾಗಿ ಹೇಳಿದ್ದಳು. ಇದರಿಂದ ನೊಂದಿದ್ದ ವೆಂಕಟೇಶ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ತಾಳಿಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Vijayapura

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...