Thu,Apr25,2024
ಕನ್ನಡ / English

ಧಾರವಾಡ ಮಂದಿಯ ನಿದ್ದೆಗೆಡಿಸಿದ್ದ ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು! | ಜನತಾ ನ್ಯೂಸ್

26 Sep 2021
2697

ಧಾರವಾಡ : ಕಳೆದ ಕೆಲ‌ ದಿನಗಳಿಂದ ತಾಲೂಕಿನ ಕವಲಗೇರಿ ಗ್ರಾಮದ ಜಮೀನಿನಲ್ಲಿ ಬೀಡು ಬಿಟ್ಟಿದ್ದ ಚಿರತೆ ಕೊನೆಗೂ ಸೆರೆಯಾಗಿದೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ತಾಲೂಕಿನ ಕವಲಗೇರಿ ಗ್ರಾಮ ವ್ಯಾಪ್ತಿಯ ಕಬ್ಬಿನ ಗದ್ದೆಗಳಲ್ಲಿ ಚಿರತೆ ವಾಸವಾಗಿತ್ತು. ಗ್ರಾಮದ ರೈತರು ಸಾಕಷ್ಟು ಪ್ರಮಾಣದಲ್ಲಿ ಕಬ್ಬು ಬೆಳೆದಿದ್ದು, ಅದು ಎತ್ತರವಾಗಿ, ದಟ್ಟವಾಗಿ ಬೆಳೆದಿದ್ದರಿಂದ ಚಿರತೆ ಅಡಗಿಕೊಳ್ಳಲು ಸಹಾಯಕವಾಗಿತ್ತು.

ಅರಣ್ಯ ಇಲಾಖೆಯ ಡಿಎಪ್ಓ ನೇತೃತ್ವದಲ್ಲಿ ಸುಮಾರು 60 ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳು ಚಿರತೆ ಕಾರ್ಯಾಚರಣೆಯನ್ನು ನಿರಂತರವಾಗಿ ಮತ್ತು ತೀವ್ರವಾಗಿ ಮಾಡುತ್ತಿದ್ದರು.

ಕವಲಗೇರಿ ಗ್ರಾಮದ ಕಬ್ಬಿನಗದ್ದೆಗಳ ಮಧ್ಯ ಹಾಗೂ ಸುತ್ತಲೂ ಸುಮಾರು 6ಕ್ಕೂ ಹೆಚ್ಚು ಬೋನ್ ಗಳನ್ನು ಮಾಂಸದೊಂದಿಗೆ ಇಟ್ಟಿದ್ದರು. ಬಹುಶಃ ನಿನ್ನ ತಡ ರಾತ್ರಿ ಅಥವಾ ಬೆಳಗಿನ ಜಾವ ಚಿರತೆ ಬೋನಿನಲ್ಲಿರುವ ಮಾಂಸ ತಿನ್ನಲು ಬಂದು ಸಿಕ್ಕಿ ಹಾಕಿಕೊಂಡಿದೆ.

ಆ ಚಿರತೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಹರಸಾಹಸ ಪಡುತ್ತಿದ್ದರು. ಇದೀಗ ಅರಣ್ಯ ಇಲಾಖೆ ಸಿಬ್ಬಂದಿಯ ಚಿರತೆ ಸೆರೆ ಕಾರ್ಯಾಚರಣೆ ಯಶಸ್ವಿಯಾಗಿದೆ.

RELATED TOPICS:
English summary :Dharwad

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...